Share Facebook Twitter LinkedIn Pinterest WhatsApp Email ಮಡಿಕೇರಿ ಮೇ 22 NEWS DESK : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು. ಕಚೇರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಚೇರಿಯ ಅಧಿಕಾರಿ ಸಿಬ್ಬಂದಿಯವರಿಗೆ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ ಬಿ.ಪಿ.ದಿನೇಶ್ ಕುಮಾರ್ ಭಯೋತ್ಪಾದನಾ ವಿರೋಧಿ ಪ್ರತಿಜ್ಞೆಯನ್ನು ಬೋಧಿಸಿದರು.