Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುನರ್ವಸತಿಯಿಂದ ಕಾಡಾನೆ ಉಪಟಳ ನಿಯಂತ್ರಣ : ಸಂಕೇತ್ ಪೂವಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪುನರ್ವಸತಿಯಿಂದ ಕಾಡಾನೆ ಉಪಟಳ ನಿಯಂತ್ರಣ : ಸಂಕೇತ್ ಪೂವಯ್ಯ*

ಮೇ 22, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 22 NEWS DESK : ಕಾಡಾನೆಗಳಿಗೆ ಪುನರ್ವಸತಿ ಕಲ್ಪಿಸಿದಲ್ಲಿ ಮುಂದಿನ 2 ವರ್ಷಗಳಲ್ಲಿ ಕಾಡಾನೆ ಉಪಟಳ ನಿಯಂತ್ರಣಕ್ಕೆ ಬರಲಿದೆ ಎಂದು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಸಂಕೇತ್ ಪೂವಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ ಭದ್ರಾ ಸಾಫ್ಟ್ ಏರಿಯಾ ಲಿಸ್ಟ್ ನಲ್ಲಿ ಕಾಡಾನೆಗಳಿಗೆ ಪುನರ್ವಸತಿ ಕಲ್ಪಿಸಲು 2ರಿಂದ 3 ವರ್ಷಗಳು ಬೇಕಾಗಬಹುದು ಎಂದರು. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ದೇವರಪುರದಲ್ಲಿ ವ್ಯಕ್ತಿಯೊಬ್ಬರನ್ನು ಕಾಡಾನೆ ಬಲಿ ಪಡೆದ ದುರ್ಘಟನೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಕಾಡಾನೆ ಸೆರೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿಸಿದರು. ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಮಾನವ ವನ್ಯಜೀವಿ ಸಂಘರ್ಷವಿದೆ. ಕಾಡಾನೆ ಹಾವಳಿಯಿಂದಾಗಿ ರಾಜ್ಯದಲ್ಲೇ ಅತೀ ಹೆಚ್ಚು ಜೀವಹಾನಿ ಕೊಡಗು ಜಿಲ್ಲೆಯಲ್ಲಿ ಆಗುತ್ತಿದೆ. ಕಾಡಿನಲ್ಲಿರುವ ಆನೆಗಳಿಗಿಂತಲೂ ಹೆಚ್ಚಾಗಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳಿಂದ ಸಮಸ್ಯೆಯಾಗುತ್ತಿದೆ. ಸಮಸ್ಯೆ ಪರಿಹಾರಕ್ಕೆ ಎಲ್ಲಾ ಪಕ್ಷಗಳು, ಸಂಘ ಸಂಸ್ಥೆಗಳ ಸಹಕಾರ ಅಗತ್ಯವೆಂದರು. ಗಣತಿ ಪ್ರಕಾರ ನಾಗರಹೊಳೆಯಲ್ಲಿ 2 ಸಾವಿರ ಕಾಡಾನೆಗಳಿದ್ದು, 563 ಹುಲಿಗಳು ಇವೆ. ಜನವಸತಿ ಪ್ರದೇಶದಲ್ಲಿರುವ ಎರಡು ಹುಲಿಗಳನ್ನು ಸೆರೆ ಹಿಡಿಯಲು ಸಂಬಂಧಿಸಿದ ಇಲಾಖೆಯಿಂದ ಅನುಮತಿ ದೊರೆತ್ತಿದೆ. ಆದರೆ ಅರಣ್ಯ ಇಲಾಖೆ ಕಾರ್ಯಗತ ಮಾಡುತ್ತಿಲ್ಲವೆಂದು ಸಂಕೇತ್ ಪೂವಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಅರಣ್ಯ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.