Facebook Twitter WhatsApp Email Telegram Copy Link ಮಡಿಕೇರಿ ಮೇ 23 NEWS DESK : 2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕೊತ್ತನಳ್ಳಿಯ ಆದ್ವಿ ಮರುಮೌಲ್ಯಮಾಪನದಲ್ಲಿ 4 ಹೆಚ್ಚುವರಿ ಅಂಕ ಗಳಿಕೆಯೊಂದಿಗೆ ಶೇ. 99.68 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 3ನೇ ರ‍್ಯಾಂಕ್ ಪಡೆದಿದ್ದು, ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*ಮಾರ್ಚ್ 25, 2026