
ಮಡಿಕೇರಿ ಮೇ 24 NEWS DESK : ರಾಜ್ಯ ಸರ್ಕಾರದ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರ ತಾಯಿ ಇಂದು ನಿಧನರಾದರು.
ವಿಷಯ ತಿಳಿದು ತನ್ನ ಪ್ರವಾಸವನ್ನು ಮೊಟಕುಗೊಳಿಸಿ ಬೆಂಗಳೂರಿನ ಭೈರತಿ ಸುರೇಶ್ ಅವರ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮೃತರ ಅಂತಿಮ ದರ್ಶನ ಪಡೆದರು. ಸಚಿವರಿಗೆ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.









