Facebook Twitter WhatsApp Email Telegram Copy Link ಮಡಿಕೇರಿ ಮೇ 26 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ಭಾಗದ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ರಸ್ತೆ ಜಲಾವೃತವಾಗಿದೆ.