Facebook Twitter WhatsApp Email Telegram Copy Link ಮಡಿಕೇರಿ ಮೇ 26 NEWS DESK : ಗಾಳಿ ಮಳೆಗೆ ಸುಂಟಿಕೊಪ್ಪದ ಹೊರೂರು ಗ್ರಾಮದ ನಿವಾಸಿ ದೇವಿಪ್ರಸಾದ್ ಎಂಬುವವರಿಗೆ ಸೇರಿದ ಕೊಟ್ಟಿಗೆ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ.