Facebook Twitter WhatsApp Email Telegram Copy Link ಮಡಿಕೇರಿ ಮೇ 27 NEWS DESK : ಮಳೆ ಗಾಳಿಯಿಂದಾಗಿ ಶನಿವಾರಸಂತೆ ಹೋಬಳಿ ಕೋರಲಳ್ಳಿ ಗ್ರಾಮದ ಲಲಿತ ಎಂಬುವವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮರವನ್ನು ತೆರವುಗೊಳಿಸಿದರು.