Facebook Twitter WhatsApp Email Telegram Copy Link ಮಡಿಕೇರಿ ಮೇ 29 NEWS DESK : ಶಾಂತಳ್ಳಿ ಹೋಬಳಿ ತಲ್ತಾರೆಶೆಟ್ಟಳ್ಳಿ ಗ್ರಾಮದ ನಿವಾಸಿ ಸುಶೀಲ ಎಂಬವರ ಮನೆ ಭಾರಿ ಮಳೆಗಾಳಿಯಿಂದ ಹಾನಿಯಾಗಿದ್ದು, ಅವರಿಗೆ ತಹಶೀಲ್ದಾರ್ ಆಹಾರದ ಕಿಟ್ ವಿತರಿಸಲಾಯಿತು.
*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*ಮಾರ್ಚ್ 24, 2026