Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*
  • *ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*
  • *ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*
  • *ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
  • *ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂ.4 ರಂದು ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೂ.4 ರಂದು ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ*

ಮೇ 29, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 29 NEWS DESK :  ಪ್ರಸಕ್ತ (2025-26) ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ‘ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ’ ಪ್ರಯುಕ್ತ ಜೂ.4 ರಂದು ಬೆಳಗ್ಗೆ 8.30 ಗಂಟೆಗೆ ಮೈಸೂರಿನಲ್ಲಿ ‘ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜೀವನ ಮತ್ತು ಸಾಧನೆಗಳ ಕುರಿತು’ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆಯನ್ನು 6 ರಿಂದ 13 ವರ್ಷ ಮತ್ತು 14 ರಿಂದ 18 ವರ್ಷಗಳ ವಯೋಮಿತಿಗೆ ಒಳಪಟ್ಟಂತೆ ಎರಡು ವಿಭಾಗಗಳಲ್ಲಿ ನಡೆಸಲಾಗುತ್ತಿದ್ದು, ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪ್ರತಿ ವಿಭಾಗದಲ್ಲಿ ತಲಾ ಮೂರು (ಪ್ರಥಮ, ದ್ವಿತೀಯ, ತೃತೀಯ) ಬಹುಮಾನ ನೀಡಲಾಗುತ್ತದೆ. ವಿಜೇತರಿಗೆ ಪ್ರಶಸ್ತಿಪತ್ರ, ಪುಸ್ತಕಗಳು ಹಾಗೂ ನಗದು ರೂಪದಲ್ಲಿ ಬಹುಮಾನವನ್ನು ‘ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ’ ದಿನದಂದೆ ಕರ್ನಾಟಕ ಕಲಾಮಂದಿರ, ಮೈಸೂರಿನಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ನೀಡಲಾಗುವುದು.
ಕೊಡಗು ಜಿಲ್ಲೆಯಿಂದ ಭಾಗವಹಿಸುವ ಆಸಕ್ತ ವಿದ್ಯಾರ್ಥಿಗಳು URL https://forms.gle/SKMT6PyZbAt6yizv6 ಮೂಲಕ ಹೆಸರು ನೋಂದಾಯಿಸ ಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.10 NEWS DESK : ವಿದ್ಯಾರ್ಥಿಗಳು ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.…

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*

ಜೂನ್ 10, 2026

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.