Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಪೌರಸೇವಾ ನೌಕರರ ಮುಷ್ಕರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಪೌರಸೇವಾ ನೌಕರರ ಮುಷ್ಕರ*

ಮೇ 31, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 31 NEWS DESK : ಪೌರಸೇವಾ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಬಲಿಸಿ ಮಡಿಕೇರಿಯಲ್ಲಿಯೂ ಪೌರಸೇವಾ ನೌಕರರು ಮುಷ್ಕರ ಆರಂಭಿಸಿದ್ದಾರೆ. ನಗರಸಭೆಯ ಎದುರು ಧರಣಿ ನಡೆಸುತ್ತಿರುವ ಪೌರಸೇವಾ ನೌಕರರು ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಬೇಡಿಕೆಗಳ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಕೆ.ಸತ್ಯನಾರಾಯಣ, ಕಳೆದ ಅನೇಕ ವರ್ಷಗಳ ಬೇಡಿಕೆಗಳನ್ನು ಸರ್ಕಾರ ಇಲ್ಲಿಯವರೆಗೆ ಈಡೇರಿಸಿಲ್ಲ. ಹಲವು ಬಾರಿ ಮನವಿಗಳನ್ನು ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲೆಂದು ಆರೋಪಿಸಿದರು.
ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದ ಸಂಘದ ರಾಜ್ಯ ಪರಿಷತ್ ಸಭೆಯಲ್ಲಿ ಪೌರಸೇವಾ ನೌಕರರ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ಅಲ್ಲದೆ ಮುಷ್ಕರ ನಡೆಸುವ ಕುರಿತು ಮುನ್ಸೂಚನೆ ನೀಡಲಾಗಿದೆ. ಆದರೆ ಆಡಳಿತ ನಡೆಸುತ್ತಿರುವವರು ಸಂಘದ ಸದಾಧಿಕಾರಿಗಳ ಸಭೆ ಕರೆಯದೆ, ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಆದ್ದರಿಂದ ಜೂ.5ರ ವರೆಗೆ ರಾಜ್ಯವ್ಯಾಪಿ ಸ್ವಚ್ಛತಾ ಕಾರ್ಯವನ್ನು ಸ್ಥಗಿತಗೊಳಿಸಿ ಮುಷ್ಕರ ಪ್ರಾರಂಭಿಸಲಾಗಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ಸುಮಾರು 300 ಪೌರಸೇವಾ ನೌಕರರಿದ್ದು, ಹಗಲು, ರಾತ್ರಿ ಜನಪರವಾಗಿ ಕೆಲಸ ಮಾಡುತ್ತಿದ್ದಾರೆ. ಸ್ವಚ್ಛತೆ ಕಾಪಾಡುವುದಲ್ಲದೆ, ಕುಡಿಯುವ ನೀರು ಸರಬರಾಜು ಮಾಡುತ್ತಿದ್ದಾರೆ. ಸಾಂಕ್ರಾಮಿಕ ರೋಗಗಳು ಹರಡದಂತೆ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದಾರೆ. ಆದರೆ ಕಳೆದ ಅನೇಕ ವರ್ಷಗಳಿಂದ ಹಲವು ಸೇವಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪೌರಸೇವಾ ನೌಕರರ ಸಮಸ್ಯೆಗೆ ಸರ್ಕಾರ ಸ್ಪಂದಿಸದೇ ಇರುವುದು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೆ ವಿಸ್ತರಿಸಬೇಕು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ, ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸಬೇಕು, ನಗರಸಭೆಗಳಲ್ಲಿ ಶೇ.100 ರಷ್ಟು ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ಮಾಡಬೇಕು. 2022ನೇ ಸಾಲಿನ ವಿಶೇಷ ನೇಮಕಾತಿಯಡಿ ಆಯ್ಕೆಯಾದ ಪೌರಕಾರ್ಮಿಕರು, ಲೋಡರ್‍ಗಳಿಗೆ ಎಸ್.ಎಫ್.ಸಿ ವೇತನ ನಿಧಿಯಿಂದ ವೇತನ ಪಾವತಿಸಬೇಕು, ನೀರು ಸರಬರಾಜು ನೌಕರರನ್ನು ವಿಶೇಷ ನೇಮಕಾತಿಯಡಿ ಪರಿಗಣಿಸಬೇಕು, ಪೌರಸೇವಾ ನೌಕರರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಸತ್ಯನಾರಾಯಣ ಒತ್ತಾಯಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ನೀರು ಸರಬರಾಜು ನೌಕರರನ್ನು ಹೊರತುಪಡಿಸಿ ಉಳಿದ ಎಲ್ಲಾ ಪೌರ ಕಾರ್ಮಿಕರು ಹಾಗೂ ಕಚೇರಿಯ ಡಾಟ ಎಂಟ್ರಿ ಸಿಬ್ಬಂದಿಗಳು, ಲೋಡರ್‍ಗಳು ಸೇರಿದಂತೆ ಇತರ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಸರ್ಕಾರ ಪೌರಸೇವಾ ನೌಕರರ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ನೀರು ಸರಬರಾಜನ್ನು ಸ್ಥಗಿತಗೊಳಿಸಿ, ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಎ.ಎಸ್.ನಾಗೇಶ್, ನಿರ್ದೇಶಕ ಎಂ.ಎ.ಅಬ್ದುಲ್ ಅಝೀಜ್, ಸಂಘಟನಾ ಕಾರ್ಯದರ್ಶಿ ಪಿ.ಬಿ.ಮೋಹನ್, ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಈರಪ್ಪ ಶೆಟ್ಟಿ ಹಾಗೂ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಬಿ.ಎಂ.ಅಶೋಕ್ ಆಳ್ವ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.