Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಅಗತ್ಯ ಕ್ರಮವಹಿಸಿ : ನೆಲ್ಲಿರ ಚಲನ್ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಅಗತ್ಯ ಕ್ರಮವಹಿಸಿ : ನೆಲ್ಲಿರ ಚಲನ್ ಒತ್ತಾಯ*

ಜೂನ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಜೂ.3 NEWS DESK : ಪೌರಕಾರ್ಮಿಕರ ನ್ಯಾಯಯುತವಾದ ಬೇಡಿಕೆಯನ್ನು ಈಡೇರಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ. ಈ ಬಗ್ಗೆ ನಿರ್ಲಕ್ಷ್ಯ ತಾಳವುದು ಸರ್ಕಾರದ ನಡೆಗೆ ಶೋಭೆಯಲ್ಲ ಎಂದು ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ನೆಲ್ಲಿರ ಚಲನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗೋಣಿಕೊಪ್ಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಪೌರಕಾರ್ಮಿಕರ ಕನಿಷ್ಠ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ನಡೆದಿದೆ. ಬಹಳಷ್ಟು ನೌಕರರ ಖಾಯಂಗೊಳಿಸಲಾಗಿದೆ. ವೇತನವನ್ನು ಹೆಚ್ಚಿಸಲಾಗಿದೆ. ಯಡಿಯೂರಪ್ಪ ಸರ್ಕಾರ ಮತ್ತು ಜಗದೀಶ್‍ಶೆಟ್ಟರ್ ಮುಖ್ಯ ಮಂತ್ರಿಗಳಾಗಿದ್ದಾಗ ಸರ್ಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವ ಎಲ್ಲ ಪ್ರಯತ್ನಗಳು ನಡೆದಿದೆ. ಆದರೆ, ಇಂದಿನ ಕಾಂಗ್ರೆಸ್ ಸರ್ಕಾರ ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ನಿರ್ಲಕ್ಷ ಹೊಂದಿರುವುದು ಪೌರಕಾರ್ಮಿಕರ ಮೇಲೆ ಕಾಳಜಿ ಮತ್ತು ಗೌರವ ಇಲ್ಲ ಎಂಬುದನ್ನು ಸಾಬೀತುಪಡಿಸುವ ನಡೆಯಾಗಿದೆ ಎಂದು ಆರೋಪಿಸಿದರು. ವಿರಾಜಪೇಟೆಯಲ್ಲಿ ಪೌರಕಾರ್ಮಿಕರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗಿದೆ. ಅವರನ್ನು ಬೆದರಿಸಿ ಅವರ ಹೋರಾಟವನ್ನು ಮೋಟಕುಗೊಳಿಸುವ ಪ್ರಯತ್ನ ನಡೆದಿರುವುದು ವಿಪರ್ಯಾಸ ಎಂದು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಅವರ ಹಕ್ಕಿಗಾಗಿ ಹೋರಾಡುವ ವ್ಯವಸ್ಥೆಯನ್ನು ಒದಗಿಸಿಕೊಡಲಾಗಿದೆ. ಅಂತಹ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆದಿರುವುದು ವಿಷಾದಕರ ಬೆಳವಣಿಗೆ ಎಂದು ಹೇಳಿದರು. ಪೌರಕಾರ್ಮಿಕರು ರಾಜ್ಯಾದ್ಯಂತ ಪ್ರತಿಭಟನೆಗೆ ಇಳಿದಿದ್ದು, ಮನವಿ ಪತ್ರವನ್ನು ಸಂಬಂಧಿಸಿದ ಸಚಿವರು ಹಾಗೂ ಇಲಾಖೆಗಳಿಗೆ ಸಲ್ಲಿಸಿದ್ದಾರೆ. ಪೌರಕಾರ್ಮಿಕರ ಕನಿಷ್ಠ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಸಂಬಂಧಿಸಿದ ಇಲಾಖೆ ಸಚಿವರಿಗೆ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಲು ಶಾಸಕರು ಪ್ರಯತ್ನಿಸಲಿ ಎಂದು ಒತ್ತಾಯಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.