Facebook Twitter WhatsApp Email Telegram Copy Link ಮಡಿಕೇರಿ ಜೂ.3 NEWS DESK : ಬಾಳೆಲೆ ಹೋಬಳಿ ನಿಟ್ಟೂರು ಗ್ರಾಮದಲ್ಲಿ ಮಳೆಯಿಂದ ಮನೆಗೆ ಹಾನಿಯಾಗಿದೆ. ಗ್ರಾಮದ ಬೋಜಪ್ಪ ಎಂಬುವವರ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಹಾನಿಯಾಗಿದ್ದು, ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.