Share Facebook Twitter LinkedIn Pinterest WhatsApp Email ಬೆಂಗಳೂರು ಜೂ.6 NEWS DESK : ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಗಳು ಶುಭಾಶಯ ಕೋರಿದರು.