Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಂಗ ಶಿಕ್ಷಣಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಂಗ ಶಿಕ್ಷಣಕ್ಕೆ ಅರ್ಜಿ ಆಹ್ವಾನ*

ಜೂನ್ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.6 NEWS DESK : ಕರ್ನಾಟಕ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ  ರಂಗಪ್ರಯೋಗ ಶಾಲೆಯ 2025-26 ನೇ ಸಾಲಿನ ರಂಗಶಿಕ್ಷಣಕ್ಕೆ (ಡಿಪ್ಲೋಮಾ ಇನ್  ಡ್ರಾಮಾ ಆಟ್ರ್ಸ್) ಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ  ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ಪದಿವೀಧರರಿಗೆ ಆದ್ಯತೆ ಕೊಡಲಾಗಿದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು ಸ್ವಲ್ಪ ಮಟ್ಟಿನ ಅನುಭವ  ಇರಬೇಕಾದದ್ದು ಅಗತ್ಯ ವಿದ್ಯಾರ್ಥಿ/  ವಿದ್ಯಾರ್ಥಿನಿಯರಿಗೆ ಉಚಿತ, ವಸತಿ  ಸೌಲಭ್ಯವಿದೆ. ಕರ್ನಾಟಕ ಹಾಗೂ ಭಾತರದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ  ದೃಶ್ಯ, ದೃವ್ಯ ಪರಿಕರಗಳ ಅನುಕೂಲತೆ ಇದೆ.  ರಂಗ ಶಾಲೆಯ ವಿದ್ಯಾರ್ಥಿಗಳಿಗೆ   ಭಾರತೀಯ  ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ ಆಹಾರ್ಯ, ಶಿಕ್ಷಣದಲ್ಲಿ ಅರ್ಜಿಗಾಗಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಅರ್ಜಿಗಾಗಿ  ರಂಗಶಾಲೆಯ ವೆಬ್‍ಸೈಟ್ www.theatreschoolsanehalli.org  ನಲ್ಲಿ ಪ್ರವೇಶ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಜೂನ್, 25  ರೊಳಗಾಗಿ ಅರ್ಜಿಯನ್ನು ಭರ್ತಿ ಮಾಡಿ ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗ ಪ್ರಯೋಗಶಾಲೆ, ಸಾಣೇಹಳ್ಳಿ-577515  ಹೊಸದುರ್ಗ ತಾ., ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಕಳಿಸುವುದು. ಸಂದರ್ಶನವನ್ನು ಜೂನ್ 27 ಮತ್ತು 28  ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗೆ 9448398144/ 8861043553 ನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕು ಸಾಣೇಹಳ್ಳಿ ಶಿವಕುಮಾರ ರಂಗ ಪ್ರಯೋಗಶಾಲೆ ಪ್ರಾಂಶುಪಾಲರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಿದ್ದಗಂಗಾ ಮಾ.24 NEWS DESK : ನೀರು ಅಮೂಲ್ಯ ವಸ್ತು ಅದನ್ನು ಅವಶ್ಯಕತೆಗೆ ತಕ್ಕಂತೆ ಮಿತವಾಗಿ ಬಳಸಬೇಕು. ಪೋಲು ಮಾಡಬೇಡಿ…

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.