Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
  • *ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*
  • *ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

*ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ*

ಜೂನ್ 9, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.9 NEWS DESK : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು(ಯುಆರ್‍ಡಬ್ಲ್ಯು), ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ವಿಆರ್‍ಡಬ್ಲ್ಯು) ಹುದ್ದೆಗಳು ಖಾಲಿ ಇದ್ದು, ಬೌದ್ಧಿಕ ವಿಕಲತೆ (ಬುದ್ದಿಮಾಂದ್ಯತೆ) ಹಾಗೂ ಮಾನಸಿಕ ಅಸ್ವಸ್ಥತೆ ಇರುವ ವಿಕಲಚೇತನರನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಬಯಸುವವರು ಜು.7 ರೊಳಗೆ ಅರ್ಜಿ ಸಲ್ಲಿಸಬಹುದು. ನಗರ ಪುನರ್ವಸತಿ ಕಾರ್ಯಕರ್ತರು, ಮಾಸಿಕ ಗೌರವಧನ ರೂ.9 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ, ಅನುತ್ತೀರ್ಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮಾಸಿಕ ಗೌರವಧನ ರೂ.9 ಸಾವಿರ ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ, ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಹುದ್ದೆಗಳು ಖಾಲಿ ಇರುವ ವಿವರ ಯುಆರ್‍ಡಬ್ಲ್ಯು ನಗರಸಭೆ ಮಡಿಕೇರಿ-3 ಹುದ್ದೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪುರಸಭೆ
ವಿಆರ್‍ಡಬ್ಲ್ಯು::  ಮಡಿಕೇರಿ ತಾಲ್ಲೂಕು ಬಲ್ಲಮಾವಟಿ, ಹಾಕತ್ತೂರು, ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ, ಆಲೂರು ಸಿದ್ದಾಪುರ, ವಿರಾಜಪೇಟೆ ತಾಲ್ಲೂಕಿನ ನಿಟ್ಟೂರು, ನಾಲ್ಕೇರಿ, ಪೊನ್ನಪ್ಪಸಂತೆ, ಕೆ.ಬಾಡಗ, ಕಿರುಗೂರು, ತಿತಿಮತಿ, ಮತ್ತು ಶ್ರೀಮಂಗಲ. ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳಿಂದ ಪಡೆದು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಕಚೇರಿಗೆ ಅಥವಾ ಎಂಆರ್‍ಡಬ್ಲ್ಯುಗಳಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ.8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ. 9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ.8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ.08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, NEWS DESK ಆ.26: ನೂತನವಾಗಿ ಆಯ್ಕೆಯಾಗಿರುವ ಕರ್ನಾಟಕ ಬಾರ್ ಕೌನ್ಸಿಲ್ ಸದಸ್ಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ…

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026

*ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.