Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು : ಉತ್ತಮ ಮುಂಗಾರು ನಿರೀಕ್ಷೆ : NDRF ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : ಉತ್ತಮ ಮುಂಗಾರು ನಿರೀಕ್ಷೆ : NDRF ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ

ಜೂನ್ 14, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ NEWS DESK ಜೂ.14 : ಕೊಡಗು ಜಿಲ್ಲಾ ವ್ಯಾಪ್ತಿಯ ವಿರಾಜಪೇಟೆ, ಮಡಿಕೇರಿ, ಸೋಮವಾರಪೇಟೆ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ  ಘಟಕ ಪ್ರತಿನಿಧಿಗಳ ಮತ್ತು ಸಂಯೋಜಕರ ಸಭೆಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ(NDRF) ಅಧಿಕಾರಿಗಳ ಉಪಸ್ಥಿತಿಯಲ್ಲಿ ಜಿಲ್ಲಾ  ಕೃಷಿ ತರಬೇತಿ ಕೇಂದ್ರದಲ್ಲಿ  ನಡೆಸಲಾಯಿತು. ಈ ಸಂದರ್ಭ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ  ವಿವೇಕ್ ವಿ ಪಾಯಸ್  ಶೌರ್ಯ ಕಾರ್ಯಕ್ರಮದ ಹಿನ್ನೆಲೆ ಹಾಗೂ ಸೇವಾ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸಿದರು.  ಜೊತೆಗೆ ಪ್ರಕೃತಿ ವಿಕೋಪ ಸಂದರ್ಭ ಶೌರ್ಯ ಸ್ವಯಂ ಸೇವಕರ ಸಹಕಾರದ ಬಗ್ಗೆ ಪತ್ರವನ್ನು NDRF ಅಧಿಕಾರಿಗಳಿಗೆ ನೀಡಿದರು. ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಕೋಶದ ಅಧಿಕಾರಿಗಳಾದ  ಅನನ್ಯ ವಾಸುದೇವನ್ ಈ ಸಂದರ್ಭ ಮಾತನಾಡಿ,  ವಿಪತ್ತಿನ ಸಂದರ್ಭದಲ್ಲಿ ಸ್ಥಳೀಯ ಸ್ವಯಂ ಸೇವಕರ ಸೇವೆ ಬಹಳ ಮುಖ್ಯವಾಗಿರುತ್ತದೆ ಎಂದರಲ್ಲದೆ  ವಿಪತ್ತು ನಿರ್ವಹಣೆ ಕೇವಲ ಸರ್ಕಾರದ ಕೆಲಸವಲ್ಲ, ಸರ್ಕಾರದ ಜತೆ ಸಾರ್ವಜನಿಕರ ಜವಾಬ್ದಾರಿ ಕೂಡ ಮುಖ್ಯವಾಗಿದೆ,  ರಾಜ್ಯದಲ್ಲಿ ಸರ್ಕಾರೇತರ ಸಂಸ್ಥೆಯಾಗಿ ಸಮರ್ಪಕವಾದ ಆಡಳಿತ ವ್ಯವಸ್ಥೆ ಮತ್ತು ಉತ್ತಮ ಸಂಘಟನೆ  ಶ್ರೀ ಕ್ಷೇತ್ರ ಧರ್ಮಸ್ಥಳದ ಶೌರ್ಯ ಕಾರ್ಯಕ್ರಮದಲ್ಲಿ ನಡೆಯುತ್ತಿರುವ ಬಗ್ಗೆ ಶ್ಲಾಘಿಸಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿ ಅಜಯ್ ಕುಮಾರ್ ಮಾತನಾಡಿ,  ಕರ್ನಾಟಕ ರಾಜ್ಯದಲ್ಲಿ  ದೊಡ್ಡ ಸಂಖ್ಯೆಯ ಸ್ವಯಂ ಸೇವಕರು ಇರುವ ಬಗ್ಗೆ ಶ್ಲಾಘಿಸಿದರು.  NDRF ಪಡೆಯ ವಿಪತ್ತು ಕಾರ್ಯಾಚರಣೆಯಲ್ಲಿ ಶೌರ್ಯ ಸ್ವಯಂ ಸೇವಕರ ಸಹಾಯ ಬಹಳ ಮುಖ್ಯ ಎಂದ ಅವರು  ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರ ಚಿಂತನೆಯ ಬಗ್ಗೆ ಅಭಿನಂದನೆ ಸಲ್ಲಿಸಿದರು. ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ  ಟಿ ರಂಗಸ್ವಾಮಿ, ಜಿಲ್ಲಾ ನಿರ್ದೇಶಕರಾದ  ಲೀಲಾವತಿ. ಯೋಜನಾಧಿಕಾರಿಗಳಾದ  ಜೈವಂತ್ ಪಟಗಾರ,  ಕಿಶೋರ್ ಕುಮಾರ್, ಗಣೇಶ್ ಆಚಾರ್ಯ, ಹನುಮಂತ ಅಂಗಡಿ,  ಮೇಲ್ವಿಚಾರಕ  ನಿತೇಶ್ ಕೆ ಮತ್ತು ಜಿಲ್ಲೆಯ ಮೂರು ತಾಲೂಕುಗಳ  ಘಟಕ ಪ್ರತಿನಿಧಿಗಳು ಮತ್ತು ಸಂಯೋಜಕರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಎಸ್.ಐ.ಆರ್. ಕರಡು ಮತದಾರರ ಪಟ್ಟಿ ವಿರೋಧಿಸಿ ನ. 9ರಂದು ಸಿದ್ದಾಪುರದಲ್ಲಿ ಬೃಹತ್ ಪಾದಯಾತ್ರೆ, ಮಾನವ ಸರಪಳಿ ಹಾಗೂ ಪ್ರತಿಭಟನಾ ಸಭೆ

ನವೆಂಬರ್ 10, 2026

ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

ನವೆಂಬರ್ 10, 2026

ಬೆಲೆ ಏರಿಕೆ ಖಂಡಿಸಿ ಸೋಮವಾರಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ; ಅಗತ್ಯ ವಸ್ತುಗಳು, ನಂದಿನಿ ಹಾಲು ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

ನವೆಂಬರ್ 10, 2026

ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

ನವೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.10: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ವಿರಾಜಪೇಟೆ ತಾಲೂಕು, ಮಾಯಮುಡಿ ವಲಯದ…

ಬೆಲೆ ಏರಿಕೆ ಖಂಡಿಸಿ ಸೋಮವಾರಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ; ಅಗತ್ಯ ವಸ್ತುಗಳು, ನಂದಿನಿ ಹಾಲು ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

ನವೆಂಬರ್ 10, 2026

ಮಿಷನ್ ಶಕ್ತಿ ಯೋಜನೆ: ಮಹಿಳೆಯರು, ಮಕ್ಕಳ ಸಮಗ್ರ ಭದ್ರತೆ ಹಾಗೂ ಸಬಲೀಕರಣಕ್ಕೆ ಆದ್ಯತೆ

ನವೆಂಬರ್ 10, 2026

ಕೂರ್ಗ್ ಹೋಂಸ್ಟೇಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಮೀನ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮದನ್ ಸೋಮಣ್ಣ ಆಯ್ಕೆ

ನವೆಂಬರ್ 10, 2026

ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

ನವೆಂಬರ್ 10, 2026

ಸಮಸ್ತ S Y S ಅಲ್ ಬಿದಾಯ ಕ್ಯಾಂಪ್ ಜಿಲ್ಲಾಮಟ್ಟದ ಉದ್ಘಾಟನಾ ಕಾರ್ಯಕ್ರಮ

ನವೆಂಬರ್ 10, 2026

CIGMA PEDIA ಮತ್ತು ‘ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್’ ವತಿಯಿಂದ ನ.11ರಂದು ವಿದ್ಯಾರ್ಥಿವೇತನ ಜಾಗೃತಿ ಕಾರ್ಯಾಗಾರ

ನವೆಂಬರ್ 10, 2026

ಕಾಡಾನೆಗಳ ದಾಳಿಗೆ ಭತ್ತದ ಬೆಳೆ ಸಂಪೂರ್ಣ ನಾಶ: ನೊಖ್ಯ ಗ್ರಾಮದ ರೈತರಿಗೆ ಅಪಾರ ನಷ್ಟ

ನವೆಂಬರ್ 10, 2026

ಕೆಂಪೇಗೌಡ ವೃತ್ತದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್ ಒಡೆಯರ್ – ಸ್ಥಳಾಂತರಿಸಿದ ಶೇ.95ರಷ್ಟು ಮರಗಳು ಬದುಕುಳಿದಿವೆ

ನವೆಂಬರ್ 10, 2026

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.