Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಜೂನ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಜೂ.13 NEWS DESK : ಕೊಡಗು ಪತ್ರಕತ೯ರ ಸಂಘ (ರಿ)ದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ  ಅಜಿ೯ ಆಹ್ವಾನಿಸಲಾಗಿದೆ. ಸಂಘದಿಂದ 8 ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು, ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ, ಕೃಷಿ ಹಾಗೂ ಗ್ರಾಮೀಣ  ವರದಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇದರೊಂದಿಗೆ ಸಂಘದ ಹಿರಿಯ ಸಲಹೆಗಾರರಾದ ಶಕ್ತಿ ದಿನ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ, 2. ಗ್ರಾಮೀಣ ವರದಿ – ಕೊಡಗು ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಬಿ.ಆರ್. ನಾಗೇಂದ್ರಪ್ರಸಾದ್ ಮತ್ತು ಪುತ್ರ ಬಿ.ಎನ್. ಅಂಜನ್ ಅವರು ದಿವಂಗತ ಬಿ.ಆರ್.ಶಶಿರಮ್ಮ ಮತ್ತು ದಿವಂಗತ ಬಿ.ಟಿ. ರಾಮದಾಸ ಶೆಟ್ಟಿ ಅವರ ಜ್ಞಾಪಕಾಥ೯ ಸ್ಫಾಪಿಸಿರುವ  ದತ್ತಿ ಪ್ರಶಸ್ತಿ. ಕೖಷಿ ವರದಿ – ಶ್ರೀಮತಿ ಕಾಂತಿ ಸತೀಶ್ ಅವರು ನೀಡಿರುವ ದತ್ತಿ ಪ್ರಶಸ್ತಿ. 4 ಕ್ರೀಡಾವರದಿ – ದಿ.ಕೆ.ಬಿ. ಮಹತೇಂಶ್ ಸ್ಮರಣಾಥ೯ ಅವರ ಪತ್ನಿ ಭಾಗೀರಥಿ ಅವರು ನೀಡಿರುವ ಪ್ರಶಸ್ತಿ. 5 ರಾಜಕೀಯ ವರದಿಗಾಗಿ ನಾಪಂಡ ಮುತ್ತಪ್ಪ ಅವರ ತಾಯಿ ನಾಪಂಡ ಬೋಜಮ್ಮ ಅವರ ಹೆಸರಿನಲ್ಲಿ ನೀಡಿರುವ ಪ್ರಶಸ್ತಿ. 6 ದೖಶ್ಯ ವಾಹಿನಿಯಲ್ಲಿ ಪ್ರಸಾರವಾದ ಮಾನವೀಯ ವರದಿಗಾಗಿ – ಕೊಡಗು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವಕಾಮತ್  ಅವರು ದಿ.ಮೀರಾ ಕಾಮತ್ ಮತ್ತು ಎಂ.ಜಿ. ಪದ್ಮನಾಭ ಕಾಮತ್ ಸ್ಮರಣಾಥ೯ ಸ್ಪಾಪಿಸಿರುವ ದತ್ತಿ ನಿಧಿ, 7ದೃಶ್ಯ ವಾಹಿನಿಯಲ್ಲಿ ಪ್ರಸಾರವಾದ ಕೊಡಗಿನ ಜ್ವಲಂತ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಉತ್ತಮ ವರದಿಗಾಗಿ – ನಾಪಂಡ ಮುದ್ದಪ್ಪ ಅವರ ತಂದೆ ದಿವಂಗತ ನಾಪಂಡ ಮುತ್ತಣ್ಣ ಅವರ ಹೆಸರಿನಲ್ಲಿ ನೀಡಿರುವ ಪ್ರಶಸ್ತಿ, ಪತ್ರಿಕೆಗಳಲ್ಲಿ ಪ್ರಕಟವಾದ ಅತ್ಯುತ್ತಮ ಪರಿಣಾಮಕಾರಿ ವರದಿಗಾಗಿ – ಕೊಡಗು ಪತ್ರಕತ೯ರ ಸಂಘದ ನಿದೇ೯ಶಕ ಗುಡ್ಡೆಮನೆ ವಿಶುಕುಮಾರ್ ನೀಡಿರುವ ಪ್ರಶಸ್ತಿ. ಈ ಎಲ್ಲಾ ಪ್ರಶಸ್ತಿಗಳಿಗೆ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ. ದೃಶ್ಯ ಮಾಧ್ಯಮಕ್ಕೆ ಅತ್ಯುತ್ತಮ ಮಾನವೀಯ ವರದಿ ಮತ್ತು ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತಾದ ವರದಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.ಕೊಡಗು ಪತ್ರಕರ್ತರ ಸಂಘದ ಸದಸ್ಯರುಗಳಿಗೆ ಮಾತ್ರ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು  ಅವಕಾಶವಿದ್ದು , ವರದಿಗಳು 2024 ರ ಜನವರಿಯಿಂದ 2024ರ ಡಿಸೆಂಬರ್ ಅಂತ್ಯದೊಳಗೆ ಪ್ರಕಟವಾಗಿರಬೇಕು. ವರದಿಯಲ್ಲಿ ವರದಿಗಾರನ ಹೆಸರು ಇಲ್ಲದಿದ್ದರೆ ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ದೖಢೀಕರಣವಿರಬೇಕು. ಒಬ್ಬರು ಒಂದು ಪ್ರಶಸ್ತಿಗೆ ತಮ್ಮ ಒಂದು ವರದಿಯನ್ನು ಮಾತ್ರ ಸಲ್ಲಿಸಬೇಕಾಗಿದೆ. ಟಿವಿ ಮಾಧ್ಯಮದವರು ಕೂಡ ಒಂದು ಪ್ರಶಸ್ತಿಗೆ ಒಂದು  ವರದಿಯನ್ನು ಮಾತ್ರ ಕಳುಹಿಸಬಹುದಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ವರದಿಯ ಮೂರು ಜೆರಾಕ್ಸ್ ಪ್ರತಿಗಳು ಮತ್ತು ಮಾಧ್ಯಮದವರು ಪೆನ್ ಡ್ರೈವ್ ಅಥವಾ ಡಿವಿಡಿಯನ್ನು ಜೂನ್ 22 ಒಳಗಾಗಿ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ ಕೊಡಗು ಪತ್ರಕರ್ತರ ಸಂಘ c/o ಕೊಡಗು ಪತ್ರಿಕಾಭವನ ಟ್ರಸ್ಟ್, ಕೈಗಾರಿಕಾ ಬಡಾವಣೆ ಮಡಿಕೇರಿ, ಈ ವಿಳಾಸಕ್ಕೆ  ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 9449290718/ 9844060174 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ…

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.