Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪ : ಪಕ್ಷದ ಕಾರ್ಯಕರ್ತರು ಸಾಮಾನ್ಯ ಜನರ ಹೃದಯಸ್ಪರ್ಶಿ ಆಗಬೇಕು : ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪ : ಪಕ್ಷದ ಕಾರ್ಯಕರ್ತರು ಸಾಮಾನ್ಯ ಜನರ ಹೃದಯಸ್ಪರ್ಶಿ ಆಗಬೇಕು : ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸಲಹೆ*

ಜೂನ್ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಜೂ.16 NEWS DESK : ಭಾವನಾತ್ಮಕ ವಿಚಾರಗಳಿಂದ ಚುನಾವಣೆ ಎದುರಿಸಲು ಸಾಧ್ಯವಿಲ್ಲ ಕಾರ್ಯಕರ್ತರು ಸಾಮಾನ್ಯ ಜನರ ಹೃದಯಸ್ಪರ್ಶಿಯಾಗಬೇಕು ಎಂದು ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸಲಹೆ ನೀಡಿದರು. ಗೋಣಿಕೊಪ್ಪ ದುರ್ಗಾಬೋಜಿ ಸಭಾಂಗಣದಲ್ಲಿ ವಿರಾಜಪೇಟೆ ಬಿಜೆಪಿ ಮಂಡಲ ಆಯೋಜಿಸಿದ ಮೋದಿ ಸರ್ಕಾರದ 11 ವರ್ಷದ ಜನಪರ ಆಡಳಿತದ ವಿಚಾರ ವಿನಿಮಯ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಪ್ರತಿಯೊಬ್ಬ ಭಾರತೀಯ ಪ್ರಜೆಗೂ ದೇಶ ಕಟ್ಟುವ ಮಹತ್ತರ ಜವಾಬ್ದಾರಿ ಇದೆ. ಅದನ್ನು ಸಮರ್ಪಕವಾಗಿ ನಿಭಾಯಿಸಲು, ಆ ಗುರಿಯತ್ತ ಸಾಗಲು ಒಬ್ಬ ನಾಯಕನ ಅಗತ್ಯ ಇದೆ. ಅಂತಹ ನಾಯಕ ಇಂದು ನಮಗೆ ಮೋದಿಯಾಗಿ ದೊರಕಿರುವುದು ಬಹುಜನ್ಮದ ಪುಣ್ಯ ಎಂದು ಶ್ಲಾಘಿಸಿದರು. ದೇಶ ಇಂದು ಆರ್ಥಿಕವಾಗಿ 4ನೇ ಸ್ಥಾನವನ್ನು ತಲುಪಿದೆ. ಈ ಪ್ರಗತಿ ನಮ್ಮ ಸುತ್ತಮುತ್ತಲಿನ ದೇಶಗಳಿಗೆ ಜೀರ್ಣಿಸಿಕೊಳ್ಳಲಾಗದ ವಿಚಾರವಾಗಿದ್ದರೂ, ಮೋದಿ ಸರ್ಕಾರ ಈ ದೇಶವನ್ನು ಮತ್ತಷ್ಟು ಪ್ರಗತಿಯ ಕಡೆಗೆ ಕೊಂಡೊಯ್ಯಲು ಸತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ. ಕೃಷಿ ಕ್ಷೇತ್ರ, ಶೈಕ್ಷಣಿಕ, ವಿಜ್ಞಾನಗಳಲ್ಲಿ ಪ್ರಗತಿಯನ್ನು ಕಂಡುಕೊಳ್ಳುತ್ತಿದೆ. ದೇಶದ ಸೈನಿಕರ ಶಕ್ತಿಯನ್ನು ಹೆಚ್ಚಿಸಲಾಗಿದೆ. ಮಹಿಳಾ ಸಬಲೀಕರಣಕ್ಕೆ, ಅಲ್ಪಸಂಖ್ಯಾತರ ಮೇಲ್ಮಟ್ಟದ ಜೀವನಕ್ಕೆ ಆಧಾರಿತವಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇಂತಹ ಪ್ರಗತಿಪರ ಕಾರ್ಯಗಳ ಬಗ್ಗೆ ಸಾಮಾನ್ಯ ಜನರಡೆಗೆ ತಿಳಿಸುವ ಕಾರ್ಯ ನಡೆಯಬೇಕಾಗಿದೆ. ಈ ವಿಚಾರವಾಗಿ ಆಲಸ್ಯ ಹೊಂದಿದರೆ ಅದರ ಪರಿಣಾಮವನ್ನು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದೇ ಸಂದರ್ಭ ಪ್ರತಿಯೊಬ್ಬರಿಗೂ ದೇಶ ಕಟ್ಟಲು ಕಟ್ಟಿ ಬದ್ಧರಾಗುತ್ತೇವೆ ಎಂಬ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಕಾರ್ಯಕರ್ತರು ಸಂಕಷ್ಟಗಳಿಗೆ ಸ್ಪಂದಿಸುವ ಮನಸ್ಥಿತಿಯನ್ನು ಹೊಂದಿರಬೇಕು. ಬಿಜೆಪಿ ಪಕ್ಷ ದೇಶ ಕಟ್ಟಲು ಸದಾ ಕ್ರೀಯಾಶೀಲವಾಗಿರುತ್ತದೆ ಎಂದು ಹೇಳಿದರು. ವಿಶ್ವ ಪರಿಸರ ದಿನಾಚರಣೆಯ ಭಾಗವಾಗಿ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ಒಂದು ಗಿಡ ನೆಡುವ ಮೂಲಕ ಪರಿಸರ ಸಮತೋಲನವನ್ನು ಕಾಪಾಡಲು ಮುಂದಾಗಬೇಕು. ಆಗಸ್ಟ್ 15 ರವರೆಗೆ ಗಿಡ ನೆಡುವ ಕಾರ್ಯ ಮುಂದುವರೆಯಲಿದೆ. ಆರೋಗ್ಯ ಪೂರ್ಣ ಬದುಕಿಗಾಗಿ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಪ್ರಯುಕ್ತ ಬಿಜೆಪಿಯು ಪ್ರತಿ ತಾಲೂಕುಗಳಲ್ಲಿ ಸಂಘ ಸಂಸ್ಥೆಗಳ ಜೊತೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು. 1975ರಲ್ಲಿ ಇಂದಿರಾಗಾಂಧಿ ತುರ್ತುಪರಿಸ್ಥಿತಿ ಘೋಷಿಸಿ ಹಲವಾರು ದೇಶಭಕ್ತರನ್ನು ಜೈಲಿಗೆ ಕಳುಹಿಸಿದ ಹಿನ್ನೆಲೆಯಾಗಿ ಜೂನ್ 25ರಂದು ಕರಾಳ ದಿನಾಚರಣೆ ಆಚರಿಸಲು ಬಿಜೆಪಿ ತೀರ್ಮಾನಿಸಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದ ಸಂಚಾಲಕ ಗುಮ್ಮಟ್ಟೀರ ಕಿಲನ್ ಗಣಪತಿ ಮಾತನಾಡಿ, ಸುಭದ್ರ ದೇಶದ ನಿರ್ಮಾಣಕ್ಕೆ ಮೋದಿ ಸರ್ಕಾರದ ಅಗತ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ 11 ವರ್ಷಗಳನ್ನು ಸರ್ಕಾರ ಪೂರೈಸಿ, ಜನಪರ ಕಾರ್ಯಗಳನ್ನು ಅನುಷ್ಠಾನಕ್ಕೆ ತಂದಿದೆ ಎಂದು ಹೇಳಿದರು. ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ, ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಕುಶಾಲಪ್ಪ, ರಾಜ್ಯ ಬಿಜೆಪಿ ಶಿಸ್ತು ಸಮಿತಿ ಸದಸ್ಯೆ ಪಟ್ಟಡ ರೀನಾ ಪ್ರಕಾಶ್, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಕುಟ್ಟಂಡ ಅಜಿತ್ ಕರಂಬಯ್ಯ, ಮುದ್ದಿಯಡ ಮಂಜು ಗಣಪತಿ, ಮತ್ರಂಡ ಕಬೀರ್ ದಾಸ್, ಮಾಪಂಗಡ ಯಮುನಾ ಚಂಗಪ್ಪ, ಮಾಚಿಮಾಡ ಎಂ.ರವೀಂದ್ರ ಸೇರಿದಂತೆ ಬೂತ್ ಅಧ್ಯಕ್ಷರು, ಶಕ್ತಿ ಕೇಂದ್ರ ಪ್ರಮುಖರು, ಸದಸ್ಯರುಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.