Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಡಾನೆ ದಾಳಿ ನಿಯಂತ್ರಣಕ್ಕೆ ಯಡವಾರೆ, ಕಾಜೂರು ಮತ್ತು ಐಗೂರು ಗ್ರಾಮ ಅರಣ್ಯ ಸಂರಕ್ಷಣಾ ಸಮಿತಿ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಡಾನೆ ದಾಳಿ ನಿಯಂತ್ರಣಕ್ಕೆ ಯಡವಾರೆ, ಕಾಜೂರು ಮತ್ತು ಐಗೂರು ಗ್ರಾಮ ಅರಣ್ಯ ಸಂರಕ್ಷಣಾ ಸಮಿತಿ ಆಗ್ರಹ*

ಜೂನ್ 19, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜೂ.19 NEWS DESK : ಕಾಡಾನೆ ಮತ್ತು ಕಾಡು ಪ್ರಾಣಿಗಳಿಂದ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಯಡವಾರೆ, ಕಾಜೂರು ಮತ್ತು ಐಗೂರು ಗ್ರಾಮ ಅರಣ್ಯ ಸಂರಕ್ಷಣಾ ಸಮಿತಿ ಸದಸ್ಯರು ಕೊಡಗು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಭಾಗಗಳಲ್ಲಿ ಕಾಡಾನೆ ಸೇರಿದಂತೆ ಕಾಡು ಪ್ರಾಣಿಗಳ ನಿರಂತರ ಹಾವಳಿಯಿಂದ ಸಾಕಷ್ಟು ಸಮಸ್ಯೆಯಾಗಿದೆ. ವಿಷಯಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಹಿಂದೆ ಗ್ರಾಮಸ್ಥರು ನಡೆಸಿದ ಸಭೆಗೆ ವಲಯ ಅರಣ್ಯಾಧಿಕಾರಿಗಳು ಆಗಮಿಸಿ ರೈತರ ಅಹವಾಲುಗಳನ್ನು ಆಲಿಸಿ ಮುಂದಿನ ಒಂದು ತಿಂಗಳ ಒಳಗೆ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನಿಡಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ಪರಿಹಾರವಾಗಿಲ್ಲ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿ ಸರಿಯಾಗಿ ನಡೆದಿರುವುದಿಲ್ಲ. ಇಲ್ಲಿ ಅಳವಡಿಸಿರುವ ಸೋಲಾರ್ ತಂತಿ ಬೇಲಿ ಪ್ರಯೋಜನಕ್ಕೆ ಇಲ್ಲದಂತಾಗಿದೆ. ಇಲ್ಲಿ ಹಾವಳಿ ನಡೆಸುತ್ತಿರುವ ಪುಂಡಾನೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸಾಗಿಸಲು ಮನವಿ ಮಾಡಲಾಗಿತ್ತು. ಯಡವನಾಡು ಮತ್ತು ಯಡವಾರೆ ಗ್ರಾಮಗಳ ರಸ್ತೆಯ ಎರಡೂ ಬದಿಯಲ್ಲಿ ಬೆಳೆದಿರುವ ಕಾಡು ಮರಗಳನ್ನು ತೆರವುಗೊಳಿಸಲು ಶಾಸಕರು ಸೂಚಿಸಿದ್ದರು, ಆದರೆ, 5-6 ಮರಗಳನ್ನು ಮಾತ್ರ ತೆರವುಗೊಳಿಸಲಾಗಿದೆ. ಹೀಗೆ ಹತ್ತು ಹಲವು ಸಮಸ್ಯೆಗಳು ಇಲ್ಲಿ ಇದ್ದು, ಕೂಡಲೇ ಎಲ್ಲ ಸಮಸ್ಯೆಗಳನ್ನು ಪರಿಹರಿಸಿಕೊಡಬೇಕೆಂದು ಮನವಿ ಮಾಡಿದರು. ಮನವಿ ಸಲ್ಲಿಸುವ ಸಂದರ್ಭ ಗ್ರಾಮ ಅರಣ್ಯ ರಕ್ಷಣಾ ಸಂರಕ್ಷಣಾ ಸಮಿತಿ ಸದಸ್ಯರಾದ ಮಚ್ಚಂಡ ಅಶೋಕ್, ಕೆ.ಪಿ. ರಾಯ್, ಕೆ.ಬಿ. ದೀರಜ್, ಎಂ.ಎಸ್. ಪಿಂಕು, ಎಂ.ಎಂ. ಮನು, ಟಿ.ಜೆ. ಸಂದೇಶ್, ಡಿ.ಪಿ. ಕೃಷ್ಣಪ್ಪ, ಸಿ.ಆರ್. ಪಾಪು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 4: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಒಂಟಿ ಅಂಗಡಿ ಚಾಮುಂಡಿ ಪೈಸಾರಿ ಬಳಿ ಒಂಟಿ…

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.