Share Facebook Twitter LinkedIn Pinterest WhatsApp Email ಸೋಮವಾರಪೇಟೆ ಜೂ.23 NEWS DESK : ನಿರಂತರ ಯೋಗಕೇಂದ್ರ ಹಾಗೂ ಆಯುರ್ವೇದ ಆಸ್ಪತ್ರೆ ವತಿಯಿಂದ ಮಾನಸ ಹಾಲ್‍ನಲ್ಲಿ ಅಂತರರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು. ಯೋಗಶಿಕ್ಷಕ ಕಿಬ್ಬೆಟ್ಟ ಗಣೇಶ್, ಆಸ್ಪತ್ರೆಯ ವೈದ್ಯಾಧಿಕಾರಿ ಶ್ವೇತ ಇದ್ದರು. ಸಾರ್ವಜನಿಕರು ಯೋಗಾಭ್ಯಾಸ ಮಾಡಿದರು.
*ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆ : ಕಾಳಸಂತೆಯಲ್ಲಿ ಅಕ್ಕಿ ಮಾರಾಟವಾಗುವುದನ್ನು ತಡೆಯಲು ಸೂಚನೆ*December 24, 2025