Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಸಮರ್ಥ ಕನ್ನಡಿಗರು ಬಳಗದಿಂದ ಸುಬ್ರಾಯ ಸಂಪಾಜೆಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಸಮರ್ಥ ಕನ್ನಡಿಗರು ಬಳಗದಿಂದ ಸುಬ್ರಾಯ ಸಂಪಾಜೆಗೆ ಸನ್ಮಾನ*

ಜೂನ್ 23, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜೂ.23 NEWS DESK : ಮನೆ, ವ್ಯವಹಾರ, ಬೋಧನೆ ಮತ್ತು ಜೀವನದ ಎಲ್ಲ ಕ್ಷೇತ್ರಗಳಲ್ಲೂ ನಾವು ಸ್ವಚ್ಛ ಕನ್ನಡವನ್ನು ಬಳಸಬೇಕು. ಬಳಸಿದರೆ ಮಾತ್ರ ಕನ್ನಡ ಉಳಿದಿತು. ಮಾತೃಭಾಷೆಯ ಗೌರವ ಉಳಿಸುವಲ್ಲಿ ತಾಯಂದಿರ ಪಾತ್ರ ಮಹತ್ತ್ವಪೂರ್ಣವಾದುದು ಎಂದು ಮಡಿಕೇರಿ ಆಕಾಶವಾಣಿ ಕೇಂದ್ರದ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ನುಡಿದರು. ಕೊಡಗಿನ ಸಮರ್ಥ ಕನ್ನಡಿಗರು ಬಳಗದ ವತಿಯಿಂದ ಮಡಿಕೇರಿ ಲಯನ್ಸ್ ಸಭಾಂಗಣದಲ್ಲಿ ಬಾನುಲಿ ಸೇವೆಗಾಗಿ ತನಗೆ ನೀಡಿದ ಗೌರವ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು. “ಕನ್ನಡ ಇಂದು ಉಳಿದಿರುವುದು ತಾಯಂದಿರಿಂದ. ಇಂಥ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಮಹಿಳೆಯರು ತಮ್ಮ ಹಲವು ಬೇಸರಗಳನ್ನು ಮರೆಯುತ್ತಾರೆ. ಜೊತೆಗೆ ನಾಡು ನುಡಿಯ ಮಹತ್ತ್ವದ ಬಗ್ಗೆ ಅರಿವು ಬೆಳೆಸಿಕೊಳ್ಳಲು, ಅದು ಮನೆ ಮಕ್ಕಳಲ್ಲಿ ಹಂಚಿ ಮುಂದುವರಿಯಲು ಕಾರಣರಾಗುತ್ತಿದ್ದಾರೆ. ಇದು ಸಣ್ಣ ಕೆಲಸವಲ್ಲ ಎಂದು ಸುಬ್ರಯ ಸಂಪಾಜೆ ನುಡಿದರು. ಮೂರು ದಶಕಗಳ ರೇಡಿಯೋ ಸೇವೆಗಾಗಿ ಸುಬ್ರಾಯ ಸಂಪಾಜೆ ಅವರನ್ನು ಪತ್ನಿ ಸಹಿತ ಶಾಲು ಹೊದಿಸಿ ಸನ್ಮಾನಿಸಿದ ಹಿರಿಯರಾದ ಶ್ರೀಮತಿ ಅಂಬೆಕಲ್ಲು ಸುಶೀಲ ಕುಶಾಲಪ್ಪ ಅವರು ಮಾತನಾಡಿ, “ಜಿಲ್ಲೆಯ ಮೂಲೆಮೂಲೆಗಳಲ್ಲಿರುವ ಪ್ರತಿಭೆಗಳಿಗೆ ಆಕಾಶವಾಣಿ ಮಾಧ್ಯಮ ಹೊರ ಜಗತ್ತಿನ ಬೆಳಕು ಕಾಣಿಸಿದೆ. ಈ ಕೆಲಸ ನಿರಂತರ ನಡೆಯುತ್ತಿರಬೇಕು” ಎಂದು ಮೆಚ್ಚು ನುಡಿಯಾಡಿದರು. ಚಿತ್ರಾ ಆರ್ಯನ್ ಅವರು ಪ್ರಾರ್ಥಿಸಿದರು. ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಹಾಗೂ ಸಮರ್ಥ ಕನ್ನಡಿಗರು ಬಳಗದ ಸಕ್ರಿಯ ಸದಸ್ಯೆ ಕಡ್ಕೇರ ತುಳಸಿ ಮೋಹನ್ ಅವರು ಅತಿಥಿಗಳನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಸಮರ್ಥ ಕನ್ನಡಿಗರು ಬಳಗದಿಂದ ಏರ್ಪಡಿಸಿದ್ದ ಬಹುಭಾಷಾ ಗೀತ ಗಾಯನ ಎಲ್ಲರ ಮನ ಸೆಳೆಯಿತು. ಬಳಗದ ಪ್ರಧಾನ ಸಂಚಾಲಕಿ ಹಾಗೂ ಸನ್ಮಾನ ಕಾರ್ಯಕ್ರಮದ ಸಂಯೋಜಕಿ ಕೆ.ಜಯಲಕ್ಷ್ಮಿ ಸರ್ವರನ್ನೂ ಸ್ವಾಗತಿಸಿ, ವಂದಿಸಿದರು.

ವರದಿ : ದುಗ್ಗಳ ಸದಾನಂದ  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.