Facebook Twitter WhatsApp Email Telegram Copy Link ಮಡಿಕೇರಿ ಜೂ.24 NEWS DESK : ನಾಪೋಕ್ಲು ಹೋಬಳಿಯ ಕೊಳಕೇರಿ ಗ್ರಾಮದ ತಟ್ಟಂಡ ವಿಮಲಾ ಎಂಬುವವರ ವಾಸದ ಮನೆಯ ಮೇಲ್ಛಾವಣಿ ಗಾಳಿ ಮಳೆಗೆ ಹಾನಿಯಾಗಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮಲೆಕ್ಕಿಗರು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*ಸೆಪ್ಟೆಂಬರ್ 4, 2026
*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*ಸೆಪ್ಟೆಂಬರ್ 4, 2026