
ನವದೆಹಲಿ ಜೂ.25 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಹಲವು ಸಂಗತಿಗಳ ಕುರಿತು ಚರ್ಚಿಸಿದರು. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಯವನ್ನು 16ನೇ ಹಣಕಾಸು ಆಯೋಗದಲ್ಲಿ ಸರಿದೂಗಿಸುವ ಜೊತೆಗೆ ರಾಜ್ಯದ ಪಾಲನ್ನು ಒದಗಿಸುವುದೂ ಸೇರಿದಂತೆ ಹಲವು ಸಂಗತಿಗಳ ಕುರಿತು ಚರ್ಚಿಸಿ ರಾಜ್ಯದ ಪರವಾಗಿ ಮನವಿ ಸಲ್ಲಿಸಿದರು.











