Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ : ಪಠ್ಯೇತರ ಚಟುವಟಿಕೆಗಳಿಂದ ಜ್ಞಾನ ವೃದ್ಧಿ : ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ*
ಇತ್ತೀಚಿನ ಸುದ್ದಿಗಳು

*ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ : ಪಠ್ಯೇತರ ಚಟುವಟಿಕೆಗಳಿಂದ ಜ್ಞಾನ ವೃದ್ಧಿ : ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ*

June 25, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.25 NEWS DESK : ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಪ್ರೌಢಶಾಲೆ ಹಾಗೂ ಕೂಡಿಗೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು. ‘ನಮ್ಮ ಬೆಂಗಳೂರು ಹೇಗೆ ಇದ್ದರೆ ಚೆನ್ನ’ ಹಾಗೂ ‘ನಾಡಪ್ರಭು ಕೆಂಪೇಗೌಡರ ಕೊಡುಗೆ’ ಕುರಿತು ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿ, ಬೆಂಗಳೂರು ನಿರ್ಮಾತೃ ಕೆಂಪೇಗೌಡರನ್ನು ಸದಾ ಸ್ಮರಿಸುವಂತಾಗಬೇಕು. ಅವರ ದೂರ ದೃಷ್ಟಿಯಿಂದ ಹಿಂದೆಯೇ ಬೆಂಗಳೂರು ಅಭಿವೃದ್ಧಿಯತ್ತ ಸಾಗಿತ್ತು. ಕೆರೆ ಕಟ್ಟೆಗಳ ನಿರ್ಮಾಣ, ಮರಗಿಡಗಳನ್ನು ಬೆಳೆಸಿ ಪರಿಸರ ಶುಚಿತ್ವಕ್ಕೆ ಒತ್ತು ನೀಡಿದ್ದರು ಎಂದು ಅವರು ಹೇಳಿದರು. ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದರಿಂದ ಆತ್ಮವಿಶ್ವಾಸ ಮತ್ತು ಜ್ಞಾಪಕಶಕ್ತಿ ಹೆಚ್ಚಾಗುತ್ತದೆ. ಪಠ್ಯದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಮಾತನಾಡಿ, ಪ್ರಥಮ, ದ್ವಿತೀಯ, ತೃತೀಯ ಮತ್ತು ಸಮಾದಾನಕರ ಬಹುಮಾನವನ್ನು ಪುಸ್ತಕ ರೂಪದಲ್ಲಿ ನೀಡಲಾಗುತ್ತದೆ. ಜೊತೆಗೆ ಪ್ರಶಸ್ತಿ ಪತ್ರ ವಿತರಿಸಲಾಗುತ್ತದೆ ಎಂದು ಹೇಳಿದರು. ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಬಿಂದು ಮಾತನಾಡಿ, ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಹೊಂದಿದೆ ಎಂದು ಹೇಳಿದರು. ಕನ್ನಡ ಮತ್ತು ಸಂಸ್ಕøತಿಯ ಇಲಾಖೆಯ ಮಣಜೂರು ಮಂಜುನಾಥ್, ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ರಾಜ್ಯ ಕಾಂಗ್ರೆಸ್ ಸರ್ಕಾರ ಸಂಘ ಪರಿವಾರದ ನಿಯಂತ್ರಣದಲ್ಲಿದೆ : ಕೊಡಗು ಎಸ್‍ಡಿಪಿಐ ಆರೋಪ*
Next Article *ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಜಾಗೃತಿ ಕಾರ್ಯಕ್ರಮ : ಯುವ ಜನತೆ ಉತ್ತಮ ಬದುಕು ಕಟ್ಟಿಕೊಳ್ಳಲು ಶ್ರೀನಾಥ್ ಸಲಹೆ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.