Facebook Twitter WhatsApp Email Telegram Copy Link ಮಡಿಕೇರಿ ಜೂ.27 NEWS DESK : ಶಾಂತಳ್ಳಿ ಹೋಬಳಿಯ ಕುಮಾರಳ್ಳಿ ಬಾಚಳ್ಳಿ ಗ್ರಾಮದ ಕುಂದಳ್ಳಿ – ಪುಷ್ಪಗಿರಿ ಸಂಪರ್ಕಿಸುವ ರಸ್ತೆಯ ಮೇಲೆ ಬರೆ ಕುಸಿದಿದ್ದು, ಒಂದು ವಿದ್ಯುತ್ ಕಂಬ ಮುರಿದು ಹೋಗಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*ಸೆಪ್ಟೆಂಬರ್ 4, 2026