Facebook Twitter WhatsApp Email Telegram Copy Link ಮಡಿಕೇರಿ ಜೂ.27 NEWS DESK : ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ರಸ್ತೆಯು ಮಳೆಯಿಂದಾಗಿ ಜಲಾವೃತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬ್ಯಾರಿಕೇಡ್ ಅಳವಡಿಸಲಾಗಿದೆ. ಗ್ರಾಮಕ್ಕೆ ತೆರಳಲು ಬದಲಿ ಸಂಪರ್ಕ ರಸ್ತೆ ಇದೆ.
*ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*ಜುಲೈ 15, 2026