Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಲ್ಯಮಂಡೂರು : ಕಾಳಜಿ ಕೇಂದ್ರದಲ್ಲಿರುವವರ ಯೋಗಕ್ಷೇಮ ವಿಚಾರಿಸಿದ ಶಾಸಕರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಲ್ಯಮಂಡೂರು : ಕಾಳಜಿ ಕೇಂದ್ರದಲ್ಲಿರುವವರ ಯೋಗಕ್ಷೇಮ ವಿಚಾರಿಸಿದ ಶಾಸಕರು*

ಜೂನ್ 29, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.29 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕಿನ ಬಲ್ಯಮಂಡೂರಿನಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ನೀಡಿದರು.
ಜಿಲ್ಲಾಡಳಿತದ ಸೂಚನೆಯಂತೆ, ಈ ಹಿಂದೆ ಬಲ್ಯಮುಂಡೂರು ಭಾಗದ ಹಲವು ನಿವಾಸಿಗಳನ್ನು ಸುರಕ್ಷತೆಗಾಗಿ ಕಾಳಜಿ ಕೇಂದ್ರದಲ್ಲಿ ಇರಿಸಲಾಗಿದೆ. ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು ಜನರ ಯೋಗಕ್ಷೇಮವನ್ನು ವಿಚಾರಿಸಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಇದೇ ಸಂದರ್ಭ ನಿವಾಸಿಗಳಿಗೆ ಶಾಸಕರು ಭರವಸೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಅಧ್ಯಕ್ಷ ರಾಜ ಕಾರ್ಯಪ್ಪ, ಹಿರಿಯ ಕಾಂಗ್ರೆಸ್ ಮುಖಂಡ ಪೊನ್ನಪ್ಪ, ತಹಶೀಲ್ದಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.4 : ಶ್ರೀಕೃಷ್ಣನನ್ನು ಶ್ರದ್ಧಾಭಕ್ತಿಯಿಂದ ಪೂಜಿಸುವುದರ ಜೊತೆಗೆ ಜ್ಞಾನ, ಸತ್ಯ ಹಾಗೂ ಪ್ರೀತಿಯ ಸಂಕೇತದಿಂದ ನೋಡುತ್ತೇವೆ.…

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.