Share Facebook Twitter LinkedIn Pinterest WhatsApp Email ಮಡಿಕೇರಿ NEWS DESK ಜೂ.30 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾಗಿ ಬರಹಗಾರ್ತಿ ಹಾಗೂ ಚಿತ್ರನಟಿ ಈರಮಂಡ ಹರಿಣಿ ವಿಜಯ್ ನೇಮಕಗೊಂಡಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಅವರಿಂದ ಹರಿಣಿ ಅವರು ಅಧಿಕಾರ ಸ್ವೀಕರಿಸಿದರು.