Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಇನ್ನರ್ ವೀಲ್ ಸಂಸ್ಥೆಯ 50ನೇ ಅಧ್ಯಕ್ಷೆಯಾಗಿ ಲಲಿತಾರಾಘವನ್ ಪದಗ್ರಹಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಇನ್ನರ್ ವೀಲ್ ಸಂಸ್ಥೆಯ 50ನೇ ಅಧ್ಯಕ್ಷೆಯಾಗಿ ಲಲಿತಾರಾಘವನ್ ಪದಗ್ರಹಣ*

ಜುಲೈ 2, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.2 NEWS DESK : ಮಡಿಕೇರಿಯ ಇನ್ನರ್ ವೀಲ್ ಸಂಸ್ಥೆಯ 50ನೇ ವಷ೯ದ ಸಂದಭ೯ ನೂತನ ಅಧ್ಯಕ್ಷೆಯಾಗಿ ಲಲಿತಾರಾಘವನ್ ಮತ್ತು ಕಾಯ೯ದಶಿ೯ಯಾಗಿ ನಮಿತಾ ರೈ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಇನ್ನರ್ ವೀಲ್ ನಲ್ಲಿ ಸದಸ್ಯೆಯಾಗಿ 50 ವಷ೯ ಪೂರೈಸಿರುವ ಹಿರಿಯ ಸದಸ್ಯೆ ಡಾ.ಜಯಲಕ್ಷ್ಮಿ ಪಾಟ್ಕರ್ ನೂತನ ಆಡಳಿತ ಮಂಡಳಿಗೆ ಪದಗ್ರಹಣ ನೆರವೇರಿಸಿದರು. ಈ ಸಂದಭ೯ ಮಾತನಾಡಿದ ನೂತನ ಅಧ್ಯಕ್ಷೆ ಲಲಿತಾ ರಾಘವನ್, ಮಹಿಳೆಯರ ಸ್ವಾವಲಂಭನೆಗೆ ಪೂರಕವಾದ ಯೋಜನೆಗಳನ್ನು ಇನ್ನರ್ ವೀಲ್ ವತಿಯಿಂದ ಮುಂದಿನ ವಷ೯ದಲ್ಲಿ ಜಾರಿಗೊಳಿಸುವುದಾಗಿ ಭರವಸೆ ನೀಡಿದರಲ್ಲದೇ, ಅಥ೯ಪೂಣ೯ ಯೋಜನೆಗಳ ಮೂಲಕ ಸಮುದಾಯ ಸೇವೆಗೆ ಮುಂದಾದಾಗುವುದಾಗಿ ನುಡಿದರು. ಬೇರೆಯವರಿಗಾಗಿ ದಿನನಿತ್ಯ ಶ್ರಮಿಸುವ , ಬದುಕು ಸವೆಸುವ ಮಹಿಳೆಯರು ತನ್ನನ್ನು ತಾನು ಗಮನಿಸಿಕೊಳ್ಳುವ ದಿನಗಳು ಬಂದಿವೆ ಎಂದೂ ಲಲಿತಾ ರಾಘವನ್ ಹೇಳಿದರು. ಕಾಯ೯ಕ್ರಮದಲ್ಲಿ ಇನ್ನರ್ ವೀಲ್ ಜಿಲ್ಲೆಯ ಮಾಜಿ ಅಧ್ಯಕ್ಷೆ ಪೂಣಿ೯ಮ ರವಿ , ನಿಕಟಪೂವ೯ ಅಧ್ಯಕ್ಷೆ ಅಗ್ನೇಸ್ ಮುತ್ತಣ್ಣ, ನಿಕಟಪೂವ೯ ಕಾಯ೯ದಶಿ೯ ರಶ್ಮಿ ಪ್ರವೀಣ್ ಹಾಜರಿದ್ದರು. ಶಫಾಲಿ ರೈ ಸಂಪಾದಕತ್ವದಲ್ಲಿ ಪ್ರಕಟವಾದ ಗಿರಿಶೃಂಗ ವಾತಾ೯ ಸಂಚಿಕೆಯನ್ನು ರೋಟರಿ ಮಡಿಕೇರಿಯ ಕಾಯ೯ದಶಿ೯ ಪ್ರಿನ್ಸ್ ಪೊನ್ನಣ್ಣ ಅನಾವರಣಗೊಳಿಸಿದರು. ರೇಣುಕಾ ಸುಧಾಕರ್, ಲಕ್ಷ್ಮಿ ಈಶ್ವರ ಭಟ್, ಲತಾ ಸುಬ್ಬಯ್ಯ ಪ್ರಾಥಿ೯ಸಿದರು. ಡಾ.ಶುಭಾ ರಾಜೇಶ್, ದಿವ್ಯ ಮುತ್ತಣ್ಣ ಕಾಯ೯ಕ್ರಮ ನಿವ೯ಹಿಸಿದರು. ಕಾಯ೯ದಶಿ೯ ನಮಿತಾ ರೈ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.4 : ಶ್ರೀಕೃಷ್ಣನನ್ನು ಶ್ರದ್ಧಾಭಕ್ತಿಯಿಂದ ಪೂಜಿಸುವುದರ ಜೊತೆಗೆ ಜ್ಞಾನ, ಸತ್ಯ ಹಾಗೂ ಪ್ರೀತಿಯ ಸಂಕೇತದಿಂದ ನೋಡುತ್ತೇವೆ.…

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.