Facebook Twitter WhatsApp Email Telegram Copy Link ಸೋಮವಾರಪೇಟೆ ಜು.2 NEWS DESK : ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮ ಪಂಚಾಯಿತಿಯ ಜೇನಿಗರಕೊಪ್ಪ ಗ್ರಾಮ ಸಂಪರ್ಕ ರಸ್ತೆ ಮಳೆಯಿಂದ ಕುಸಿಯುತ್ತಿದ್ದು, ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಹಾಗೂ ಪಿಡಿಒ ಸ್ಮಿತಾ ಭೇಟಿ ನೀಡಿ ಪರಿಶೀಲಿಸಿದರು. ಕಂದಾಯ ಇಲಾಖೆಯ ಸಿಬ್ಬಂದಿಗಳು ಇದ್ದರು.
*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*ಸೆಪ್ಟೆಂಬರ್ 4, 2026