Share Facebook Twitter LinkedIn Pinterest WhatsApp Email ಮಡಿಕೇರಿ ಜು.3 NEWS DESK : ನಾಪೋಕ್ಲು ಚೋನಕೆರೆ ನಿವಾಸಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಂಬಂಡ ಕೆ.ಗಣೇಶ್(78) ಇಂದು ನಿಧನರಾದರು. ಅಂತ್ಯಕ್ರಿಯೆ ನಾಳೆ (ಜು.4) ರಂದು ಮೃತರ ಸ್ವಗೃಹದಲ್ಲಿ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*February 10, 2026