Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಾರತ ಎ ಹಾಕಿ ತಂಡದಲ್ಲಿ ಕೊಡಗಿನ ಸಿ.ಬಿ.ಪೂವಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಾರತ ಎ ಹಾಕಿ ತಂಡದಲ್ಲಿ ಕೊಡಗಿನ ಸಿ.ಬಿ.ಪೂವಣ್ಣ*

ಜುಲೈ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.3 NEWS DESK : ಯೂರೋಪ್‍ನಲ್ಲಿ ಜು.8 ರಿಂದ 20ರ ವರೆಗೆ ನಡೆಯಲಿರುವ ಹಾಕಿ ಪಂದ್ಯಾವಳಿಯಲ್ಲಿ ಭಾರತ ಎ ಹಾಕಿ ತಂಡವೂ ಪಾಲ್ಗೊಳ್ಳುತ್ತಿದ್ದು, ತಂಡದಲ್ಲಿ ಕೊಡಗಿನವರಾದ ಯುವ ಆಟಗಾರ ಚಂದೂರ ಬಿ.ಪೂವಣ್ಣ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ಪೂವಣ್ಣ ಅವರೊಂದಿಗೆ ರಾಜ್ಯದ ಇಬ್ಬರು ಆಟಗಾರರಾದ ಹೆಚ್.ಎಸ್.ಮೋಹಿತ್ ಹಾಗೂ ಮೊಹಮದ್ ರಹೀಲ್ ಸ್ಥಾನ ಪಡೆದಿದ್ದಾರೆ. ಪೂವಣ್ಣ ಕಂಡಂಗಾಲದ ನಿವಾಸಿ ಚಂದೂರ ಎಸ್.ಪ್ರಭು (ಬಾಬಿ) ಹಾಗೂ ಅನಿಲ (ತಾಮನೆ ಮಲ್ಲೇಂಗಡ) ದಂಪತಿಯ ಪುತ್ರ. 20 ಆಟಗಾರರನ್ನು ಒಳಗೊಂಡ ಭಾರತ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದ್ದು, ಹರಿಯಾಣದ ಸಂಜಯ್ ತಂಡವನ್ನು ಮುನ್ನಡೆಸಲಿದ್ದಾರೆ. ಉದಯೋನ್ಮುಖ ಆಟಗಾರರ ತಮಡ ಇದಾಗಿದ್ದು, ಭಾರತ ಪ್ರಾನ್ಸ್, ಐರ್ಲೆಂಡ್, ನೆದರ್ಲೇಂಡ್ ವಿರುದ್ಧ ತಲಾ 2 ಮತ್ತು ಇಂಗ್ಲೆಂಡ್ ಹಾಗೂ ಬೆಲ್ಜಿಯಂನೊಂದಿಗೆ ತಲಾ 1 ಪಂದ್ಯವನ್ನಾಡಲಿದೆ. ಭಾರತ ರಾಷ್ಟ್ರೀಯ ತಂಡದ ಸಹಾಯಕ ಕೋಚ್ ಶಿವೇಂದ್ರ ಸಿಂಗ್ ಈ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ತಂಡ ಜು.5 ರಂದು ತೆರಳಲಿದೆ. ಆರು ರಾಷ್ಟ್ರಗಳು ಭಾಗವಹಿಸಲಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.