Facebook Twitter WhatsApp Email Telegram Copy Link ಮಡಿಕೇರಿ ಜು.8 NEWS DESK : ಸೋಮವಾರಪೇಟೆ ಹೋಬಳಿ ಗರ್ವಾಲೆ ಗ್ರಾಮದ ಅಂಗನವಾಡಿ ಕೇಂದ್ರದ ಮೇಲೆ ತೀವ್ರ ಮಳೆಗಾಳಿಯಿಂದ ಮರ ಬಿದ್ದ ಪರಿಣಾಮ ಅಂಗನವಾಡಿಯ ಮೆಲ್ಚಾವಣಿ ಹಾನಿಯಾಗಿದ್ದು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿದ್ದಾರೆ.
*ಕೊಡಗಿನಲ್ಲಿ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ : ಸಚಿವ ಪಿ.ಎಂ.ನರೇಂದ್ರಸ್ವಾಮಿಆಗಷ್ಟ್ 5, 2026