Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ಕಾವೇರಿ ನದಿಗೆ 174ನೇ ಮಹಾ ಆರತಿ : ನದಿ ಮೂಲ ಕಲುಷಿತಗೊಳ್ಳದಂತೆ ಜಾಗೃತಿ ವಹಿಸುವುದು ಎಲ್ಲರ ಕರ್ತವ್ಯ : ಎನ್.ಟಿ.ನಾರಾಯಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ಕಾವೇರಿ ನದಿಗೆ 174ನೇ ಮಹಾ ಆರತಿ : ನದಿ ಮೂಲ ಕಲುಷಿತಗೊಳ್ಳದಂತೆ ಜಾಗೃತಿ ವಹಿಸುವುದು ಎಲ್ಲರ ಕರ್ತವ್ಯ : ಎನ್.ಟಿ.ನಾರಾಯಣ*

ಜುಲೈ 12, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.12 NEWS DESK : ನದಿ ಮೂಲ ಹಾಗೂ ಜಲಮೂಲಗಳು ಯಾವುದೇ ರೀತಿಯಲ್ಲಿ ಕಲುಷಿತಗೊಳ್ಳದಂತೆ ಸಂರಕ್ಷಣೆ ಜಾಗೃತಿ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕುಶಾಲನಗರ ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಟಿ.ನಾರಾಯಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನಮಾಮಿ ಕಾವೇರಿ ಆಶ್ರಯದಲ್ಲಿ ನಡೆದ 174ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನದಿ ಹಾಗೂ ಪರಿಸರ ಸಂರಕ್ಷಣೆಯ ಸಂಬಂಧ ಲಯನ್ಸ್ ಕ್ಲಬ್ ಮೂಲಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಅರಿವು ಮೂಡಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದಾಗಿ ಅವರು ತಿಳಿಸಿದರು. ಕಾವೇರಿ ಮಹಾ ಆರತಿ ಬಳಗದ ಮೂಲಕ ಕಳೆದ ಹಲವು ವರ್ಷಗಳಿಂದ ನಡೆಯುತ್ತಿರುವ ನದಿ ಪರಿಸರ ಸಂರಕ್ಷಣೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಗುರುಪೂರ್ಣಿಮೆಯ ಅಂಗವಾಗಿ ನಡೆದ ಆರತಿ ಕಾರ್ಯಕ್ರಮದಲ್ಲಿ ಅರ್ಚಕರಾದ ಆದಿತ್ಯ ಭಟ್ ಅವರು ಕುಂಕುಮಾರ್ಚನೆ ಅಷ್ಟೋತ್ತರ ನಂತರ ನದಿಗೆ ಆರತಿ ಬೆಳಗಿದರು. ಈ ಸಂದರ್ಭ ಕುಶಾಲನಗರ ಲಯನ್ಸ್ ಕ್ಲಬ್ ಕಾರ್ಯದರ್ಶಿ ಎಂ ಜಿ ಕಿರಣ್, ಉಪಾಧ್ಯಕ್ಷರುಗಳಾದ ಕೆಎನ್ ಪವನ್ ಕುಮಾರ್, ನಿತಿನ್ ಗುಪ್ತ, ಮಾಜಿ ಅಧ್ಯಕ್ಷರುಗಳಾದ ಕೊಡಗನ ಹರ್ಷ, ಕೆ ಎಸ್ ಸತೀಶ್ ಕುಮಾರ್ ಟಿ ಕೆ ರಾಜಶೇಖರ್ ವಿ ಎಸ್ ಸುಮನ್ ಬಾಲಚಂದ್ರ, ಎಂ ಎಸ್ ಚಿಣ್ಣಪ್ಪ, ಡಾ ಪ್ರವೀಣ್ ದೇವರಗುಂಡ, ನಮಾಮಿ ಕಾವೇರಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಮಂಡೆಪಂಡ ಬೋಸ್ ಮೊಣ್ಣಪ್ಪ, ಧರಣಿ ಸೋಮಯ್ಯ ಬಳಬಂಡ ಪೊನ್ನು, ಮತ್ತು ಆರತಿ ಬಳಗ ಹಾಗೂ ಲಯನ್ಸ್ ಕ್ಲಬ್ ಸದಸ್ಯರು ಇದ್ದರು. ಹುಣ್ಣಿಮೆ ಅಂಗವಾಗಿ ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆಗೆ ಅಭಿಷೇಕ ಕಾರ್ಯಕ್ರಮ ಜರಗಿತು. ರವಿಚಂದ್ರನ್ ಕನ್ನಡ ಸಂಘದ ಬಬಿಂದ್ರ ಪ್ರಸಾದ್, ರವೀಂದ್ರ ಪ್ರಸಾದ್ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.