ಮಡಿಕೇರಿ ಜು.14 NEWS DESK : ನಗರದ ಮಹದೇವಪೇಟೆಯ ಶ್ರೀ ವಿನಾಯಕ ಯುವಕ ಮಿತ್ರ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ವಿ.ಜೆ.ನಾಗ್ ಸುಜಯ್, ಉಪಾಧ್ಯಕ್ಷರಾಗಿ ಕಾರ್ತಿಕ್, ಗೌರವಾಧ್ಯಕ್ಷರಾಗಿ ಜಿ.ಕೆ.ಅಮಿತ್, ಖಜಾಂಚಿಯಾಗಿ ಎಸ್.ಅರ್ಜುನ್ ಕಿಶೋರ್, ಪ್ರಧಾನ ಕಾರ್ಯದರ್ಶಿಯಾಗಿ ಎನ್.ವೆಂಕಟೇಶ್ ಆಯ್ಕೆಯಾಗಿದ್ದಾರೆ. ಈ ನೂತನ ಆಡಳಿತ ಮಂಡಳಿಯ ನೇತೃತ್ವದಲ್ಲಿ 46ನೇ ವರ್ಷದ ಅದ್ಧೂರಿ ಗಣೇಶೋತ್ಸವ ನಡೆಯಲಿದೆ.









