Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಉಪ ವಲಯ ಅರಣ್ಯಾಧಿಕಾರಿ ಸಚಿನ್ ನಿಂಬಾಳ್ಕರ್ ಗೆ ಮುಖ್ಯಮಂತ್ರಿ ಪದಕ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಉಪ ವಲಯ ಅರಣ್ಯಾಧಿಕಾರಿ ಸಚಿನ್ ನಿಂಬಾಳ್ಕರ್ ಗೆ ಮುಖ್ಯಮಂತ್ರಿ ಪದಕ*

ಜುಲೈ 15, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.15 NEWS DESK : ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಅವರಿಗೆ ಮುಖ್ಯ ಮಂತ್ರಿ ಪದಕ ಲಭಿಸಿದೆ. ಅರಣ್ಯ ಇಲಾಖೆಯಲ್ಲಿ 200ಕ್ಕೂ ಹೆಚ್ಚು ಅರಣ್ಯ ಮೊಕದ್ದಮೆಗಳು, 30ಕ್ಕೂ ಹೆಚ್ಚು ವನ್ಯಜೀವಿ ಪ್ರಕರಣಗಳು ಹಾಗೂ 50ಕ್ಕೂ ಹೆಚ್ಚು ಉಚ್ಚ ನ್ಯಾಯಾಲಯದ ಪ್ರಕರಣಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಿ ಅರಣ್ಯ ಕಾನೂನು ಬಗ್ಗೆ ತರಬೇತಿ ಶಾಲೆಯಲ್ಲಿ ಭೋಧನೆಯನ್ನು ಮಾಡಿರುತ್ತಾರೆ.  ಇವರು ಮೂಲತಃ ಬೆಳಗಾವಿ ಜಿಲ್ಲೆ, ಅಥಣಿ ಯವರಾಗಿದ್ದು ಕಳೆದ 8 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಕಳೆದ ಕೆಲವು ವರ್ಷಗಳ ಕಾಲ ವಿರಾಜಪೇಟೆ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಕುಶಾಲನಗರದ ಮೀನುಕೊಲ್ಲಿ ವಲಯದಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.