
ಮಡಿಕೇರಿ ಜು.24 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ರ ಶೈಕ್ಷಣಿಕ ಸಾಲಿನ ಪ್ರಥಮ ಬಿ.ಎ, ಬಿ.ಕಾಂ ಮತ್ತು ಬಿ.ಬಿ.ಎ ಪದವಿ ತರಗತಿ ಪ್ರವೇಶಾತಿಗೆ ಜು.31 ಕಡೆಯ ದಿನವಾಗಿರುತ್ತದೆ. ಪ್ರಥಮ ವರ್ಷದ ಬಿ.ಬಿ.ಎ ಪದವಿಗೆ ಪ್ರವೇಶಾತಿ ಉಚಿತವಾಗಿರಯತ್ತದೆ ಎಂದು ಪ್ರಾಂಶುಪಾಲರಾದ ಪ್ರೊ ದಯಾನಂದ ಕೆ.ಸಿ ತಿಳಿಸಿದ್ದಾರೆ.








