Facebook Twitter WhatsApp Email Telegram Copy Link ಸೋಮವಾರಪೇಟೆ ಜು.26 NEWS DESK : ತಾಕೇರಿ ಗ್ರಾಮದ ಹಿರಿಯ ವಾಲಿಬಾಲ್ ಆಟಗಾರ ಹಾಗೂ ಕಾಫಿ ಬೆಳೆಗಾರ ಮೇದಪ್ಪ (ಅಣ್ಣ-58) ಅನಾರೋಗ್ಯದಿಂದ ನಿಧನರಾದ್ದಾರೆ. ಮೃತರು ಪತ್ನಿ, ಪುತ್ರಿಯನ್ನು ಆಗಲಿದ್ದಾರೆ. ತಾಕೇರಿ ಗ್ರಾಮದ ಮೃತರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು.
*25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*ಮೇ 24, 2026