Facebook Twitter WhatsApp Email Telegram Copy Link ಮಡಿಕೇರಿ ಜು.26 NEWS DESK : ಭಾಗಮಂಡಲ ಹೋಬಳಿ ಕರಿಕೆ ಗ್ರಾಮದ ಸುಮತಿ ಎಂಬವರ ವಾಸದ ಮನೆಯ ಮೇಲೆ ಮರ ಬಿದ್ದು ಶೀಟ್ ಗಳು ಹಾನಿಯಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
*25 ವರ್ಷಗಳ ಬಳಿಕ ಒಂದಾದ ಹಳೆಯ ಸ್ನೇಹಿತರು : ಮಡಿಕೇರಿಯಲ್ಲಿ 2002-2003 ಬ್ಯಾಚ್ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ*ಮೇ 24, 2026