Facebook Twitter WhatsApp Email Telegram Copy Link ಮಡಿಕೇರಿ ಜು.28 NEWS DESK : ಭಾರೀ ಗಾಳಿ ಮಳೆಯಿಂದ ಮನೆಯ ಗೋಡೆ ಕುಸಿದು ಹಾನಿಯಾದ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ. ನಾಪೋಕ್ಲು ಗ್ರಾಮದ ಕುಲ್ಲೆಟ್ಟಿರ ಚಂಗಪ್ಪ ಎಂಬವರ ಮನೆಯ ಗೋಡೆ ಕುಸಿದು ತೀವ್ರ ಹಾನಿಯಾಗಿದೆ.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026