Facebook Twitter WhatsApp Email Telegram Copy Link ಮಡಿಕೇರಿ ಜು.29 NEWS DESK : ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮ ಪಂಚಾಯಿತಿಯ ಅಲೆಕಟ್ಟೆ ನಿವಾಸಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶಿವಪ್ಪ ಅವರ ತಂದೆ ನಿಧನರಾಗಿದ್ದಾರೆ. ಮಾಹಿತಿ ತಿಳಿದು ಮನೆಗೆ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ, ಕುಟುಂಬಕ್ಕೆ ಸಾಂತ್ವನ ಹೇಳಿ, ದೈರ್ಯ ತುಂಬಿದರು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026