Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ನಾಗರ ಪಂಚಮಿ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ನಾಗರ ಪಂಚಮಿ ಸಂಭ್ರಮ*

ಜುಲೈ 30, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜು.30 NEWS DESK : ನಾಪೋಕ್ಲು ವ್ಯಾಪ್ತಿಯ ವಿವಿಧ ದೇವಾಲಯಗಳಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೂರುಳಿಯ ಸುಭಾಷ್ ನಗರದಲ್ಲಿ ನಾಗನಕಟ್ಟೆಗೆ ಪೂಜೆ ಸಲ್ಲಿಸಲಾಯಿತು. ವಿವಿಧ ದೇವಾಲಯಗಳಲ್ಲಿ ಕ್ಷೀರಾಭಿಷೇಕ, ವಿಶೇಷ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಬಲ್ಲಮಾವಟಿಯ ಭಗವತಿ ದೇವಾಲಯದಲ್ಲಿ ಮಹಾಪೂಜೆ ಬಳಿಕ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಕಕ್ಕಬೆಯ ಪಾಡಿ ಇಗ್ಗುತಪ್ಪ ದೇವಾಲಯ, ಪಾಲೂರಿನ ಮಹಾಲಿಂಗೇಶ್ವರ ದೇವಾಲಯ, ಬಲ್ಲಮಾವಟಿಯ ಭಗವತಿ ದೇವಾಲಯ ಭಕ್ತರು ಶ್ರದ್ಧಾಭಕ್ತಿಯಿಂದ ನಾಗನಿಗೆ ಪೂಜೆ ಸಲ್ಲಿಸಿದರು. ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಅರ್ಚಕ ಜಗದೀಶ್ ಪೂಜೆ ನೆರವೇರಿಸಿದರು. ಈ ಸಂದರ್ಭ ಹಂಬಲ ನಿವಾಸಿ ಸುಬ್ರಮಣಿ, ಸಿಬ್ಬಂದಿ ಶ್ರೀಕಾಂತ್, ಸಂಪತ್ ಭಟ್ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು. ಪಾಲೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆದ ನಾಗರಪಂಚಮಿ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದರು.ಅಧಿಕ ಸಂಖ್ಯೆಯ ಭಕ್ತಾಧಿಗಳು ಪಾಲ್ಗೊಂಡಿದ್ದರು. ಕೂರುಳಿಯ ಸುಭಾಷ್ ನಗರದಲ್ಲಿ ಕೂರುಳಿಯ ನಾಗರಪಂಚಮಿ ಆಚರಣ ಸಮಿತಿ, ಕೂರುಳಿಯ ಯುವಕ ಸಂಘದ ವತಿಯಿಂದ ನಾಗನಕಟ್ಟೆಗೆ ಹಾಲೆರೆದು ನಾಗರಪಂಚಮಿ ಆಚರಿಸಲಾಯಿತು. ಅರ್ಚಕ ಹರೀಶ್ ಭಟ್ ದೈವಿಕ ವಿಧಿವಿಧಾನಗಳನ್ನು ನೆರವೇರಿಸಿದರು ಸುಭಾಷ್ ಯುವಕ ಸಂಘದ ಅಧ್ಯಕ್ಷ ಕೃಷ್ಣಪ್ಪ ಪಿ.ಆರ್, ನಾಗರಪಂಚಮಿ ಉತ್ಸವ ಸಮಿತಿ ಅಧ್ಯಕ್ಷ ಲೋಕೇಶ್, ಖಜಾಂಚಿ ಜೀವನ್ ಪದಾಧಿಕಾರಿಗಳು ಸದಸ್ಯರು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು…

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.