Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಕನೋವನ್ಸಾ ವಿವಿಧ ಸ್ಪರ್ಧಾವಳಿ : ಕ್ರಿಯೇಟಿವ್ ಕಾಲೇಜಿಗೆ ಚಾಂಪಿಯನ್ ಶಿಪ್ ಗರಿ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಎಕನೋವನ್ಸಾ ವಿವಿಧ ಸ್ಪರ್ಧಾವಳಿ : ಕ್ರಿಯೇಟಿವ್ ಕಾಲೇಜಿಗೆ ಚಾಂಪಿಯನ್ ಶಿಪ್ ಗರಿ*

ಜುಲೈ 31, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕರ್ಕಾಳ ಜು.31 NEWS DESK : ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಮರ್ಸ್ ಫೆಸ್ಟ್ ಪ್ರಯುಕ್ತ ನಡೆಸಲ್ಪಟ್ಟ ಎಕನಾವಾಂಝ ಇಂಟರ್ ಕಾಲೇಜುಗಳ ವಿವಿಧ ಸ್ಪರ್ಧಾವಳಿಗಳಲ್ಲಿ ಕರ್ಕಾಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಚಾಂಪಿಯನ್ ಶಿಪ್ ನೊಂದಿಗೆ, ನಗದು ಪುರಸ್ಕಾರವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಆದ್ಯ ಪಡ್ರೆ, ಚಿರಾಯು, ಸುಜೀತ್, ಶ್ರೇಯಸ್, ಮಂಗಿಲಲ್, ಅನ್ವಿತ್, ಕಿಶನ್, ಚಿನ್ಮಯ್, ಸೃಷ್ಟಿ, ಅರುಷಿ, ಸೋನಿಯಾ, ಸಂಜನಾ, ಪ್ರೇರಣಾ, ಹರ್ಷಿತ, ಅನಿಷಾ,ವೃದ್ಧಿ, ದ್ಯುತಿ, ಪೂರ್ವಿ ವಿವಿಧ ಸ್ಪರ್ಧೆ ಯಲ್ಲಿ ಭಾಗವಹಿಸಿ ಕಾಲೇಜಿಗೆ ಸಮಗ್ರ ಪ್ರಶಸ್ತಿಯನ್ನು ತಂದು ಕಾಲೇಜಿನ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.