Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು- ಕೇರಳ ಗಡಿಯ ದಟ್ಟ ಅರಣ್ಯದಲ್ಲಿ ಭಾರೀ ಪ್ರಮಾಣದ ಭೂ ಕುಸಿತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು- ಕೇರಳ ಗಡಿಯ ದಟ್ಟ ಅರಣ್ಯದಲ್ಲಿ ಭಾರೀ ಪ್ರಮಾಣದ ಭೂ ಕುಸಿತ*

ಆಗಷ್ಟ್ 2, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.2 : ವ್ಯಾಪಕ ಮಳೆಯಿಂದ ವಿರಾಜಪೇಟೆ ತಾಲ್ಲೂಕಿನ  ಕೆದಮುಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರ್ನಾಟಕ ಮತ್ತು ಕೇರಳ ಗಡಿಯಲ್ಲಿ ಹರಡಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿರುವುದು ಬೆಳಕಿಗೆ ಬಂದಿದೆ. ಕೆದಮುಳ್ಳೂರು ಪಂಚಾಯ್ತಿಗೆ ಒಳಪಟ್ಟ ಪಾಲಂಗಾಲ ಗ್ರಾಮದ ಮಲೆತಿರಿಕೆ ದೇವಸ್ಥಾನದಿಂದ ಸುಮಾರು 5 ರಿಂದ 10 ಕಿ.ಮೀ. ದೂರದಲ್ಲಿ ಕೇರಳದ ಗಡಿಗೆ ಒತ್ತಿಕೊಂಡಂತೆ ಅರಣ್ಯವಿದೆ. ಇದರ ನಡುವಿನ ಗುಡ್ಡ ಪ್ರದೇಶದಿಂದ ಭಾರೀ ಪ್ರಮಾಣದ ಭೂ ಕುಸಿತ ಸಂಬವಿಸಿದೆ. ಈ ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ರಾಜ್ಯದ ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಸಂಭವಿಸಿರುವ ಗುಡ್ಡ ಕುಸಿತದ ಸುತ್ತಮುತ್ತಲ ಸುಮಾರು 10 ರಿಂದ 15 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಜನವಸತಿಯ ಪ್ರದೇಶಗಳಿಲ್ಲ. ಇದರಿಂದಾಗಿ ಗುಡ್ಡ ಕುಸಿತದ ಬಗ್ಗೆ ಯಾರ ಗಮನಕ್ಕೂ ಬರಲಿಲ್ಲ ಮತ್ತು ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಅರಣ್ಯದ ಗುಡ್ಡ ಪ್ರದೇಶದಲ್ಲಿ ಭಾರೀ ಗಾಳಿ ಮಳೆಯ ಸಂದರ್ಭ ಐದಾರು ಏಕರೆಯಷ್ಟು ಅರಣ್ಯ ಭಾಗ ಸಂಪೂರ್ಣ ಕುಸಿದಿದ್ದು, ಆ ಪ್ರದೇಶದಲ್ಲಿದ್ದ ಮರಗಿಡಗಳು ಸಂಪೂರ್ಣವಾಗಿ ನಾಶವಾಗಿದ್ದು, ಬೆಟ್ಟದ ಮೇಲ್ಭಾಗದಿಂದ ಸಣ್ಣ ನೀರಿನ ಹರಿವು ಕಂಡು ಬಂದಿದೆ. ವಿಷಯ ತಿಳಿದ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದರು.
*ಮತ್ತೆ ಭೂಕುಸಿತ* ಐದು ವರ್ಷಗಳ ಹಿಂದೆ ಕೆದಮುಳ್ಳೂರು ಬಳಿಯ ತೋರ ಗ್ರಾಮದಲ್ಲಿ ಭಾರೀ ಗುಡ್ಡ ಕುಸಿತ ಸಂಭವಿಸಿ ಜೀವ ಹಾನಿಯಾಗಿತ್ತು. ಈ ಘಟನೆಯ ಬಳಿಕ ಇದೀಗ ಅರಣ್ಯ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಪ್ರಸಕ್ತ ಸಾಲಿನಲ್ಲಿ ಹಿಂಗಾರು ಮತ್ತು ಮುಂಗಾರು ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗಿದೆ. ಇದರಿಂದ ಅಂತರ್ಜಲದ ಒತ್ತಡ ಹೆಚ್ಚಿ ಇಂತಹ ಭೂ ಕುಸಿತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದ್ದು, ಈ ಬಗ್ಗೆ ತಜ್ಞರು ಹೆಚ್ಚಿನ ಅಧ್ಯಯನ ನಡೆಸಬೇಕಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.