Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಮದರ್ ರೂಟ್ ಫೌಂಡೇಶನ್ ಸಂಸ್ಥೆ ಪ್ರಾರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಮದರ್ ರೂಟ್ ಫೌಂಡೇಶನ್ ಸಂಸ್ಥೆ ಪ್ರಾರಂಭ*

ಆಗಷ್ಟ್ 7, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಆ.7 NEWS DESK : ಸಮಾಜ ಸೇವೆಯ ಹೆಸರಿನಲ್ಲಿ ಪ್ರಾರಂಭವಾದ ಸಂಸ್ಥೆಗಳು ಮೂಲ ಉದ್ದೇಶದ ಗುರಿಯನ್ನು ತಲುಪಬೇಕು ಎಂದು ಮದರ್ ರೂಟ್ ಸಂಸ್ಥೆಯ ಅಧ್ಯಕ್ಷೆ ಟಿ‌.ಬಿ.ಅನಿತಾ ತಿಳಿಸಿದರು. ಕುಶಾಲನಗರ ತಾಲೂಕಿನ ನಲವತ್ತೆಕರೆ ಬರಡಿಗ್ರಾಮದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಸಮಾಜ ಸೇವೆಯ ಉದ್ದೇಶವನ್ನು ಹೊಂದಿದ ಮದರ್ ರೂಟ್ ಫೌಂಡೇಶನ್ ಸೇವಾ ಸಂಸ್ಥೆಯೊಂದು ಅಸ್ಥಿತ್ವಕ್ಕೆ ಬಂದಿದೆ. ಸಂಸ್ಥೆ ವೃದ್ಧಾಶ್ರಮ, ಅನಾಥಾಶ್ರಮ, ಬಾಲಕಾರ್ಮಿಕರ ಪುನರ್ವಸತಿ ಕೇಂದ್ರ ಮತ್ತು ಮಹಿಳೆಯರ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸುವುದರ ಜೊತೆಗೆ ವಿವಿಧ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಸದುದ್ದೇಶಗಳನ್ನು ಹೊಂದಿರುವ ಸಂಸ್ಥೆಯಾಗಿದೆ ಎಂದು ಹೇಳಿದರು. ಸಂಸ್ಥೆಯ ಬೆಳವಣಿಗೆಗೆ ಕೃಷಿ ಉತ್ಪನ್ನಗಳು ಮತ್ತು ಮಾರಾಟ ಸೇರಿದಂತೆ ವಿವಿಧ ವಸ್ತುಗಳ ತಯಾರಿಸಿ ಮಾರ್ಕೆಟಿಂಗ್ ಮಾಡಲಾಗುವುದು, ಬಂದ ಲಾಭದಲ್ಲಿ ಒಂದು ಭಾಗವನ್ನು ಸಂಸ್ಥೆಯ ಬೆಳವಣಿಗೆಗೆ ವಿನಿಯೋಗ ಮಾಡಲಾಗುವುದು ಎಂದು ತಿಳಿಸಿದರು. ನಮ್ಮ ಸಂಸ್ಥೆ ಜಾತ್ಯಾತೀತ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದರು. ಈಗಾಗಲೆ ಸಂಸ್ಥೆಗೆ ಪದಾಧಿಕಾರಿಗಳ ನೇಮಕಮಾಡಲಾಗಿದ್ದು, ಪದಾಧಿಕಾರಿಗಳು ಸೇವಾ ಮನೋಭಾವನೆಯನ್ನು ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ಸಂದರ್ಭ ಗೌರವಾಧ್ಯಕ್ಷರಾಗಿ ಪ್ರಕಾಶ್, ಉಪಾಧ್ಯಕ್ಷರಾಗಿ ಸತೀಶ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ನಂಜುಂಡಸ್ವಾಮಿ, ಸಹಕಾರ್ಯದರ್ಶಿಯಾಗಿ ಶರಣ್ಯ, ಖಜಾಂಚಿಯಾಗಿ ಸುನೀತಾ, ಗೌರವ ಸಲಹೆಗಾರರಾಗಿ ಲಕ್ಷ್ಮೀ, ಸಂಯೋಜಕರಾಗಿ ಮಹೇಶ್ ಮತ್ತು ನಿರ್ದೇಶಕರುಗಳಾಗಿ ಜಯಲಕ್ಷ್ಮಮ್ಮ, ಲಕ್ಷಿತಾ, ಲಾಲಿತ್ಯ ಅವರನ್ನು ನೇಮಕ ಮಾಡಲಾಯಿತು.  

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.