Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.9 ರಂದು ಬ್ಯಾಡಗೊಟ್ಟದಲ್ಲಿ ಜಿಲ್ಲಾ ಮಟ್ಟದ ವಿಶ್ವ ಬುಡಕಟ್ಟು ದಿನಾಚರಣೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.9 ರಂದು ಬ್ಯಾಡಗೊಟ್ಟದಲ್ಲಿ ಜಿಲ್ಲಾ ಮಟ್ಟದ ವಿಶ್ವ ಬುಡಕಟ್ಟು ದಿನಾಚರಣೆ* 

ಆಗಷ್ಟ್ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಆ.7 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ವಿಶ್ವದ ಬುಡಕಟ್ಟು (ಆದಿವಾಸಿ) ಜನರ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ ಆ.9 ರಂದು ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದ ಗಿರಿಜನರ ಪುನರ್ವಸತಿ ಕೇಂದ್ರದಲ್ಲಿ ವಿಶ್ವ ಬುಡಕಟ್ಟು ಜನರ ದಿನಾಚರಣೆ: 2025 ರ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ತಿಳಿಸಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಗಿರಿಜನ ಸಮಗ್ರ ಅಭಿವೃದ್ಧಿ ಯೋಜನೆ ವತಿಯಿಂದ  ಕೂಡಿಗೆ ಗ್ರಾಮ ಪಂಚಾಯತಿ ಹಾಗೂ ಬಸವನಹಳ್ಳಿಯಲ್ಲಿರುವ ತಾಲ್ಲೂಕು ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ (ಲ್ಯಾಂಪ್ಸ್ ಸೊಸೈಟಿ) ದ ಸಹಯೋಗದೊಂದಿಗೆ  ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ.ಗಿರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿಶ್ವ ಬುಡಕಟ್ಟು ದಿನಾಚರಣೆಯನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ ಎಂದು ಕೆ.ಟಿ.ಬೇಬಿಮ್ಯಾಥ್ಯೂ ತಿಳಿಸಿದರು. ಬುಡಕಟ್ಟು ಜನಾಂಗದ ಮಕ್ಕಳಲ್ಲಿ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ರಕ್ಷಣೆಯೊಂದಿಗೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದೊಂದಿಗೆ ಬುಡಕಟ್ಟು ಜನಾಂಗದ ಆಚಾರ, ವಿಚಾರ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಬುಡಕಟ್ಟು ದಿನಾಚರಣೆಯನ್ನು ಸಂಘಟಿಸಲಾಗಿದೆ ಎಂದರು.  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಸ್ಕೌಟ್ಸ್ ಸಂಸ್ಥೆಯ ಜಿಮ್ಮಿ ಸಿಕ್ವೇರಾ, ಜಿಲ್ಲಾ ಗೈಡ್ಸ್ ನ ಆಯಕ್ತೆ ರಾಣಿ ಮಾಚಯ್ಯ, ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಭಾಗವಹಿಸಿದ್ದು, ಆದಿವಾಸಿ ಸಮುದಾಯದ ಐ.ಎ.ಎಸ್. ವಿದ್ಯಾರ್ಥಿ ಜೆ.ಜಿ.ಸುರೇಶ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ಗಣೇಶ್ ತಿಳಿಸಿದ್ದಾರೆ. ಲ್ಯಾಂಪ್ಸ್ ಸೊಸೈಟಿಯ ಅಧ್ಯಕ್ಷ ಎಸ್.ಆರ್.ಅರುಣ್ ರಾವ್, ಆದಿವಾಸಿ ರಕ್ಷಣಾ ಪರಿಷತ್ತಿನ ರಾಜ್ಯ ನಿರ್ದೇಶಕ ಬಿ.ಎ..ಗಂಗಾಧರ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ , ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಜಯಶ್ರೀ, ಗ್ರಾಮ ಪಂಚಾಯ್ತಿ ಸದಸ್ಯ ಟಿ.ಪಿ.ಹಮೀದ್, ಎಸ್.ಎನ್.ಅನಂತ್, ಕೆ.ಎಸ್.ಶಿವಕುಮಾರ್,ಪಿಡಿಓ ಮಂಜುಳಾ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಜಿಲ್ಲಾ ಸ್ಕೌಟ್ಸ್ ನ ತರಬೇತಿ ಆಯುಕ್ತ ಕೆ.ಯು.ರಂಜಿತ್ , ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ.ಎಂ.ವಸಂತಿ ಪಾಲ್ಗೊಳ್ಳಲಿದ್ದಾರೆ ಎಂದು ಕುಶಾಲನಗರ ಸ್ಥಳೀಯ ಸಂಸ್ಥೆಯ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ
ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*

ಮಾರ್ಚ್ 21, 2026

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 20, 2026: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಗಧಗಿಸುತ್ತಿದ್ದ ಬಿಸಿಲಿನ ಬೇಗೆಯ ನಡುವೆ ಈಗ…

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.