Facebook Twitter WhatsApp Email Telegram Copy Link ಮಡಿಕೇರಿ ಆ.8 NEWS DESK : ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಭಕ್ತರಿಗೆ ಅರಿಶಿನ, ಕುಂಕುಮ, ಬಳೆ ವಿತರಿಸಲಾಯಿತು. ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚುಮ್ಮಿ ದೇವಯ್ಯ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.