Facebook Twitter WhatsApp Email Telegram Copy Link ಮಡಿಕೇರಿ ಆ.11 NEWS DESK : ಕೊಡಗು ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಜಿಲ್ಲಾ ನೋಡಲ್ ಅಧಿಕಾರಿಯಾಗಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ದಯಾನಂದ.ಕೆ.ಸಿ ಅವರನ್ನು ನೇಮಿಸಲಾಗಿದೆ.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*ಸೆಪ್ಟೆಂಬರ್ 3, 2026