Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿ ದಸರಾ ಸಾಂಸ್ಕೃತಿಕ ಕಾಯ೯ಕ್ರಮಗಳಿಗೆ ಕಲಾವಿದರಿಂದ ಅಜಿ೯ ಅಹ್ವಾನ*
ಇತ್ತೀಚಿನ ಸುದ್ದಿಗಳು

*ಮಡಿಕೇರಿ ದಸರಾ ಸಾಂಸ್ಕೃತಿಕ ಕಾಯ೯ಕ್ರಮಗಳಿಗೆ ಕಲಾವಿದರಿಂದ ಅಜಿ೯ ಅಹ್ವಾನ*

August 11, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.11 NEWS DESK :  ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯಿಂದ ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 2ರ ವರೆಗೆ ನಗರದಲ್ಲಿ ಆಯೋಜಿತ ಮಡಿಕೇರಿ ದಸರಾ ಜನೋತ್ಸವ ಸಾಂಸ್ಕೃತಿಕ ಕಾಯ೯ಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅಜಿ೯ ಆಹ್ವಾನಿಸಲಾಗಿದ ಎಂದು ಸಮಿತಿಯ ಅಧ್ಯಕ್ಷ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ. ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೆ.23 ರಿಂದ ಅ2 ರವರೆಗೆ ದಸರಾ ಸಾಂಸ್ಕೃತಿಕ ಸಮಿತಿಯಿಂದ ವೈವಿಧ್ಯಮಯ ಕಾಯ೯ಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಸಾಂಸ್ಕೖತಿಕ ಕಾಯ೯ಕ್ರಮಗಳಲ್ಲಿ ಪಾಲ್ಗೊಳ್ಳುವ ಕಲಾವಿದರು, ಕಲಾತಂಡಗಳು ತಾವು ಪ್ರದಶಿ೯ಸುವ ಕಲಾ ಪ್ರಕಾರ, ಪಾಲ್ಗೊಳ್ಳುವ ಕಲಾವಿದರ ಸಂಖ್ಯೆ, ಅಪೇಕ್ಷಿತ ದಿನಾಂಕ, ಮೊಬೈಲ್ ಸಂಖ್ಯೆಯೊಂದಿಗಿನ ವಿಳಾಸವನ್ನು ಆಗಸ್ಟ್ 25 ರೊಳಗಾಗಿ ಅಧ್ಯಕ್ಷರು ಮಡಿಕೇರಿ ನಗರ ದಸರಾ ಸಾಂಸ್ಕೖತಿಕ ಸಮಿತಿ, ಮಡಿಕೇರಿ ನಗರ ದಸರಾ ಸಮಿತಿ ಕಛೇರಿ, ನಗರಸಭಾ ಸಂಕೀಣ೯, ಮುಖ್ಯರಸ್ತೆ, ಮಡಿಕೇರಿ – 571201 ಈ ವಿಳಾಸಕ್ಕೆ ತಲುಪಿಸಬೇಕು. ಅಥವಾ madikeridasara @ gmail.com ಇಮೇಲ್ ಮೂಲಕ ಕಳುಹಿಸಬಹುದು. ಅಜಿ೯ ಸಲ್ಲಿಸುವ ಕೊನೇ ದಿನಾಂಕದ ಬಳಿಕ ಬಂದ ಅಜಿ೯ಗಳನ್ನು ಪರಿಗಣಿಸಲಾಗುವುದಿಲ್ಲ. ಕಲಾಪ್ರದಶ೯ನದ ಆಯ್ಕೆಯಲ್ಲಿ ದಸರಾ ಸಾಂಸ್ಕೃತಿಕ ಸಮಿತಿಯ ತೀಮಾ೯ನವೇ ಅಂತಿಮವಾಗಿರುತ್ತದೆ. ಒಂದು ಕಲಾತಂಡಕ್ಕೆ, ಕಲಾವಿದರಿಗೆ ಮಡಿಕೇರಿ ದಸರಾ ಸಾಂಸ್ಕೃತಿಕ ಕಾಯ೯ಕ್ರಮಗಳ 11 ದಿನಗಳ ಪೈಕಿ ಒಂದು ಬಾರಿ ಮಾತ್ರ ಪ್ರದಶ೯ನ ನೀಡಲು ಅವಕಾಶ ಇದೆ ಎಂದು ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.9972538584, 8762110948 ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು ಜಿಲ್ಲಾ ಎನ್ ಎಸ್ ಎಸ್ ಅಧಿಕಾರಿಯಾಗಿ ಪ್ರೊ.ದಯಾನಂದ.ಕೆ.ಸಿ ನೇಮಕ*
Next Article *ಸಮಾತ್ರಾ ಉತಾರಾ ರ‍್ಯಾಲಿ : ಅಂತರರಾಷ್ಟ್ರೀಯ ರ‍್ಯಾಲಿ ಪ್ರವೇಶದಲ್ಲೇ ಅಬ್ಬಿನ್ ರೈ ಮಿಂಚು*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.