Facebook Twitter WhatsApp Email Telegram Copy Link ಮಡಿಕೇರಿ ಆ.12 NEWS DESK : ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಿ ಅಂಡ್ ಡಿ ಜಾಗದ ಸಮಸ್ಯೆ, ಕೃಷಿಕ ವರ್ಗದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದರು.
*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*ಮಾರ್ಚ್ 20, 2026